Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

10 ಗ್ರಾಂ ಚಿನ್ನದ ದ 1,05,670 ರೂಪಾಯಿ. 

Advertisement
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿದೆ.

10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1 ಸಾವಿರ ಹೆಚ್ಚಳವಾಗಿ, ₹1,05,670ದಂತೆ ಮಾರಾಟವಾಗಿದೆ. ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ಬೆಲೆ ಏರಿಕೆಯಾಗಿ, ₹1,04,800 ಆಗಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹1 ಸಾವಿರ ಜಿಗಿತವಾಗಿ, ₹1.26 ಲಕ್ಷವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಈ ತಿಂಗಳು ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಹೆಚ್ಚಿಸಿದೆ. ಅಲ್ಲದೆ, ಸಾಗರೋತ್ತರ ಮಾರುಕಟ್ಟೆಯಲ್ಲಿ ಹಳದಿ ಲೋಹಕ್ಕೆ ಬೇಡಿಕೆ ಹೆಚ್ಚಳವಾಗಿದೆ.

ಹೀಗಾಗಿ, ಚಿನ್ನದ ಬೆಲೆ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. ಅಮೆರಿಕದ ಸುಂಕ ನೀತಿಯ ಅನಿಶ್ಚಿತತೆ ಸಹ ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಹಸಿರು ಇಂಧನ ಮತ್ತು ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ತಯಾರಿಸುವ ಕೈಗಾರಿಕೆಗಳಲ್ಲಿ ಬೆಳ್ಳಿಗೆ ಬೇಡಿಕೆ ಹೆಚ್ಚಳವಾಗಿದೆ. ಇದು ಬೆಳ್ಳಿ ದರ ಏರಿಕೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ