Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದನ ಕಾಯುವವರಿಗೆ ಮಾಸಿಕ 10,000 ಗೌರವಧನ ವಿನೂತನ ಜಾರಿ

Advertisement

ಜೈಪುರ: ರಾಜಸ್ಥಾನದಲ್ಲಿ ದನ ಕಾಯುವವರಿಗೆ ರಾಜ್ಯ ಸರ್ಕಾರದಿಂದ ಮಾಸಿಕ 10,000 ಗೌರವಧನ ನೀಡುವ ವಿನೂತನ ಯೋಜನೆ ಆರಂಭಿಸಲಾಗಿದೆ.


ಇದರ ಅನ್ವಯ ಹಳ್ಳಿಗಳಲ್ಲಿ ಪ್ರತಿ 70 ದನಗಳಿಗೆ ಒಬ್ಬ ದನಗಾಹಿ ನೇಮಕ ಮಾಡಲಾಗುವುದು. ದನಗಳ ಸಂಖ್ಯೆ ಹೆಚ್ಚಾದಲ್ಲಿ ಎರಡರಿಂದ ಮೂರು ದನಗಾಹಿಗಳನ್ನು ನಿಯೋಜಿಸಲಾಗುವುದು.

ಇದರ ಅನ್ವಯ ಹಳ್ಳಿಗಳಲ್ಲಿ ಪ್ರತಿ 70 ದನಗಳಿಗೆ ಒಬ್ಬ ದನಗಾಹಿ ನೇಮಕ ಮಾಡಲಾಗುವುದು. ದನಗಳ ಸಂಖ್ಯೆ ಹೆಚ್ಚಾದಲ್ಲಿ ಎರಡರಿಂದ ಮೂರು ದನಗಾಹಿಗಳನ್ನು ನಿಯೋಜಿಸಲಾಗುವುದು.

ಇವರಿಗೆ ಮಾಸಿಕ 10 ಸಾವಿರ ರೂ. ಗೌರವಧನ ನೀಡಲಾಗುವುದು. ಈ ಹಣವನ್ನು ಸರ್ಕಾರ ನೇರವಾಗಿ ಭರಿಸುವುದಿಲ್ಲ. ದಾನಿಗಳು ಮತ್ತು ಸಾರ್ವಜನಿಕರ ನೆರವು ಪಡೆದು ಗೌರವಧನ ಭರಿಸಲಾಗುವುದು.

ಗ್ರಾಮೀಣ ಮಟ್ಟದಲ್ಲಿ ಸಂಘಟಿತ ಗೋಪಾಲನೆಯ ಪ್ರಾಚೀನ ಪದ್ಧತಿ ಪುನರುಜ್ಜೀವನಗೊಳಿಸಲು, ನಿರುದ್ಯೋಗ ನಿವಾರಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಉತ್ತಮ ವೇತನದಿಂದ ದನಗಾಹಿಗಳ ಜೀವನಮಟ್ಟ ಸುಧಾರಣೆಯಾಗಲಿದೆ ಎನ್ನಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ