LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ 108 ಆಂಬುಲೆನ್ಸ್ ಸೇವೆ ಬಂದ್!

Advertisement

ಬೆಂಗಳೂರು: ರಾಜ್ಯ ಸರ್ಕಾರದ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ 108 ಆಂಬುಲೆನ್ಸ್ ನೌಕರರು ಇಂದು ರಾತ್ರಿ 10 ಗಂಟೆಯ ನಂತರ ಸಾಮೂಹಿಕ ರಜೆ ಹಾಕಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

 108 ಆಂಬುಲೆನ್ಸ್ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಣ್ಣ ಈ ಕುರಿತು ಮಾಹಿತಿ ನೀಡಿದ್ದು, ಸರ್ಕಾರದ ವಿಳಂಬ ನೀತಿಯ ವಿರುದ್ಧ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ನಿಗದಿತ ಗಡುವಿನೊಳಗೆ ಸರ್ಕಾರವು ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ, ರಾಜ್ಯಾದ್ಯಂತ ತುರ್ತು ಸೇವೆಗಳಿಗೆ ಭಾರಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯು ತುರ್ತಾಗಿ ಎಚ್ಚೆತ್ತುಕೊಂಡು ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಬೇಕಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST