Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಮುಂದಿನ 24 ಗಂಟೆಯಲ್ಲಿ 11ರಿಂದ 20 ಸೆಂ.ಮೀ ಮಳೆ

Advertisement

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.


ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಬಳ್ಳಾರಿ, ಯಾದಗಿರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ 6ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದ್ದು. ಯೆಲ್ಲೋ ಅಲರ್ಟ್ ನೀಡಲಾಗಿದೆ.


ಅರಬ್ಬಿ ಸಮುದ್ರದಲ್ಲಿ ಮುಂಗಾರು ಪ್ರಬಲವಾಗಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಗಂಟೆಗೆ 35 ರಿಂದ 65 ಕಿ.ಮೀ.ವರೆಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ