Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸಿ ಐ ಟಿ ಯು ತಾಲೂಕು ಸಮಿತಿ ವತಿಯಿಂದ ಕಾರ್ಮಿಕ ದಿನಾಚರಣೆ

Advertisement
ಮೊಳಕಾಲ್ಮುರು: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಿ ಐ ಟಿ ಯು ತಾಲೂಕು ಸಮಿತಿ ವತಿಯಿಂದ ಕಾರ್ಮಿಕ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.



ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿ ಹಾಗೂ ಸಮಾಜಸೇವಕ ಮೊಳಕಾಲ್ಮೂರು ಶ್ರೀನಿವಾಸ್ ರವರು ನೆರವೇರಿಸಿ ಮಾತನಾಡಿದ ಅವರು,  ದೇಶದ ಏಳಿಗೆಗಾಗಿ ಒಂದಲ್ಲ ಒಂದು ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೂ ಒಂದು ದಿನವನ್ನು ಆಚರಣೆಗೆ ಇಟ್ಟಿರುವುದು ತುಂಬಾ ಪ್ರಶಂಸನೀಯ. ದೇಶದ ಪ್ರತಿಯೊಂದು ಕ್ಷೇತ್ರದಲ್ಲಿ ಕಾರ್ಮಿಕರ ಶ್ರಮ ಅಪಾರವಾದದ್ದು .ಇಂತಹ ಕಾರ್ಮಿಕರು ತಮ್ಮ ಬೆವರಿನ ಹನಿಯಿಂದ ದೇಶ ಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ .ಅವರು ಇಲ್ಲದೆ ದೇಶದ ಏಳಿಗೆ ಅಸಾಧ್ಯ .ಇಂತಹ ಕಾರ್ಮಿಕರಿಗೆ ನಾನು ಗೌರವವನ್ನು ಸೂಚಿಸುತ್ತೇನೆ. ಅಲ್ಲದೆ ಸರ್ಕಾರ ಕಾರ್ಮಿಕರಿಗೆ ಇನ್ನು ಉತ್ತಮವಾದಂತಹ ಸೌಕರ್ಯಗಳನ್ನು ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ತಾಲೂಕು ಅಧ್ಯಕ್ಷ ಕಾಂ. ಡಿ. ಎಂ. ಮಲಿಯಪ್ಪ . ಉಪಾಧ್ಯಕ್ಷ ಕಾಮ್ರೆಡ್ ದಾನ ಶೂರ ನಾಯಕ.. ಅಮಾಲಿ ಸಂಘದ ಅಧ್ಯಕ್ಷ ಶಿವಣ್ಣ. ಬಂಡಿ ಸಂಘದ ಅಧ್ಯಕ್ಷ ಬೊಮ್ಮಣ್ಣ.. ಬೀದಿ ಬದಿ ವ್ಯಾಪಾರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ.. ಹಾಗೂ ಲತೀಫ್ ಸರ್ ಸೇರಿದಂತೆ ಸಿಐಟಿಯು ಸಂಘಟನೆಯ ಪದಾಧಿಕಾರಿಗಳು.. ವಿವಿಧ ಸಂಘಟನೆಗಳ ಮುಖಂಡರುಗಳು.. ಸಾರ್ವಜನಿಕರು ಭಾಗವಹಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ