Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೧೧ ನೇ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Advertisement
ಹುಬ್ಬಳ್ಳಿ: ನಗರ ತಾಲೂಕು 11 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು ಹುಬ್ಬಳ್ಳಿಯ ಲಿಂಗರಾಜ್ ನಗರದ ಸಮುದಾಯ ಭವನದಲ್ಲಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಸಮುದಾಯ ಭವನದ ಮುಂಭಾಗದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಹಾನಗರ ಪಾಲಿಕೆ ಸದಸ್ಯರಾದ ಉಮೇಶ್ ಕೌಜಗೇರಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ಧ್ವಜಾರೋಹಣವನ್ನು ಡಾ. ಲಿಂಗರಾಜ್ ಅಂಗಡಿ ನೆರವೇರಿಸಿದರು. ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾದ ವಿದ್ಯಾ ವಂಟಮುರಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ವಿ ಜಿ ಪಾಟೀಲ್, ಸದಾಶಿವ ಚೌಶೆಟ್ಟಿ, ಈರಣ್ಣ ಎಮ್ಮಿ, ಈರಣ್ಣ ಕಾಡಪ್ಪನವರ, ನಿರ್ಮಲ ಜಳಕಿ, ಡಾ. ಎಂ ಆರ್ ಪಾಟೀಲ್, ಡಾ.ಎಚ್ ವಿ ಬೆಳಗಲಿ, ಆರ್ ಎಂ ಗೋಗೇರಿ, ಕಟ್ಟಿ ಮಂಗಳಮ್ಮದೇವಿ ಮಹಿಳಾ ಮಂಡಳದ ಸದಸ್ಯರು, ಲಿಂಗರಾಜ್ ನಗರದ ಮಹಿಳಾ ಮಂಡಳದ ಸದಸ್ಯರು, ಪ್ರೊಬಸ್ ಕ್ಲಬ್ ನ ಸದಸ್ಯರು, ಲಿಂಗರಾಜ ನಗರದ ನಿವಾಸಿಗಳು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಿಸಿದರು.
ಸುದೀರ್ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್