Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಶುಚಿತ್ವ ಕಾರ್ಯದ ನಿಮಿತ್ಯ ಬನಶಂಕರಿ ದೇವಿಯ ದರ್ಶನ ಬಂದ್..

Advertisement
ಬಾಗಲಕೋಟೆ :ಶುಚಿತ್ವ ಕಾರ್ಯದ ನಿಮಿತ್ಯ ಬನಶಂಕರಿ ದೇವಿಯ ದರ್ಶನ ಬಂದ್.. ದಿನಾಂಕ 10/02/2025 ಸೋಮವಾರದಂದು ಚಾಲುಕ್ಯರ ಅಧಿದೇವತೆ ಬಾದಾಮಿ ಬನಶಂಕರಿ ದೇವಿಯ ದರ್ಶನ ಬಂದ್..

ಚಾಲುಕ್ಯರ ಅಧಿದೇವತೆ, ನವಶಕ್ತಿ ಪೀಠಗಳಲ್ಲಿ ಒಂದಾದ ಶಕ್ತಿ ಪೀಠ, ಶಾಖoಭರಿ, ಆದಿಶಕ್ತಿ ವನದೇವತೆ, ಜಗನ್ಮಾತೆ ಬಾದಾಮಿ ಸುಕ್ಷೇತ್ರ ಬನಶಂಕರಿ ದೇವಸ್ಥಾನದಲ್ಲಿ ಸಂಪ್ರೋಷಣೆ( ಶುಚಿತ್ವ ) ಕಾರ್ಯ ಇರುವುದರಿಂದ ಇದೇ ತಿಂಗಳು ದಿನಾಂಕ 10/02/2025 ಸೋಮವಾರದಂದು ಮುಂಜಾನೆ 9:30 ಗಂಟೆಯಿಂದ ಮಧ್ಯಾಹ್ನ 2:30 ಗಂಟೆಯವರೆಗೆ ಭಕ್ತಾದಿಗಳಿಗೆ ಶ್ರೀ ಬನಶಂಕರಿ ದೇವಿಯವರ ದರ್ಶನಕ್ಕೆ ಅವಕಾಶವಿರುವವುದಿಲ್ಲ.



ಅದರಲ್ಲೂ ಬನಶಂಕರಿ ದೇವಿ ಜಾತ್ರೆ ಇರುವುದರಿಂದ ಸಾಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತರು ಸಹಕರಿಸಬೇಕೆಂದು ಮಧ್ಯಾಹ್ನ 2:30 ಗಂಟೆಯ ನಂತರ ಶ್ರೀ ಬನಶಂಕರಿ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವದು ಎಂದು ಶ್ರೀ ಬನಶಂಕರಿ ದೇವಸ್ಥಾನದ ಟ್ರಸ್ಟ್ ಕಮಿಟಿ ಚೇರಮನ್ ರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವರದಿ: ರಾಜೇಶ್. ಎಸ್. ದೇಸಾಯಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ