Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾದಿ ಬಸವ ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವ

Advertisement
ಇಲಕಲ್:  ನಗರದ  ಹಾದಿ ಬಸವ ನಗರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವ ಆಚರಿಸಲಾಯಿತು. ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುತ್ತಣ್ಣ ವಡ್ಡರ್ ಸಂಗೀತ ಮಡಿವಾಳ ಹನುಮಂತ ವಡ್ಡರ್ ಅನಿಲ್ ಕುಮಾರ್ ರಾಥೋಡ್ ಗಿರಿಯಪ್ಪ ಚವಾನ್ ಹಾಗೂ ಮುಖಂಡರು ಹಾಗೂ ಉಪಸ್ಥಿತರಿದ್ದರು.

[video width="480" height="856" mp4="https://bharathvaibhav.com/wp-content/uploads/2024/04/WhatsApp-Video-2024-04-14-at-1.03.11-PM.mp4"][/video]

ವರದಿ ದಾವಲ್. ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ