Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೂಳಿಪುರ ಗ್ರಾಮದಲ್ಲಿ ಸಂಭ್ರಮದಿಂದ ನಡೆದ 134 ನೇ ಅಂಬೇಡ್ಕರ್ ಜಯಂತಿ

Advertisement
ಚಾಮರಾಜನಗರ:ತಾಲ್ಲೂಕಿನ ಗೂಳಿಪುರ ಗ್ರಾಮದಲ್ಲಿ ವಿಜೃಂಭಣೆ ಯಿಂದ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಗ್ರಾಮದ ದಲಿತ ಬಡಾವಣೆಯಲ್ಲಿ ತಳಿರು ತೋರಣ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು, ಅಂಬೇಡ್ಕರ್ ಜಯಂತಿ ಅಂಗವಾಗಿ ನೀಲಿ ಬಾವುಟಗಳನ್ನು ಕಟ್ಟಿ ಹಬ್ಬದ ವಾತಾವರಣ ಸೃಷ್ಟಿ ಮಾಡಿ, ಗ್ರಾಮದ ಯಜಮಾನರು, ಯುವಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ ವರಟು ಪ್ರಮುಖ ರಸ್ತೆಗಳ ಮೂಲಕ,ಯಜಮಾನರು ಯುವಕರು, ಮಹಿಳೆಯರು, ಪುಟ್ಟ ಮಕ್ಕಳು ಬಿಳಿ ವಸ್ತ್ರ ಧರಿಸಿ, ನೀಲಿ ಶಾಲು ತೊಟ್ಟು ಕುಣಿದು ಕುಪ್ಪಲಿಸಿ ಜೈ ಭೀಮ್ ಘೋಷಣೆ ಕೂಗುತ್ತ ಸಂಭ್ರಮದಿಂದ ಅಂಬೇಡ್ಕರ್ ಹಬ್ಬವನ್ನು ಆಚರಣೆ ಮಾಡಲಾಯಿತು.

ನಂತರ ದೇವಾಲಯದಲ್ಲಿ ಅನ್ನ ಸಂತರ್ಪಣೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ ಗ್ರಾಮದ ಮುಖಂಡರು, ಯಜಮಾನರು, ಮಹಿಳೆಯರು, ಯುವಕರು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ