ಶಾರ್ಜಾ: ಜಿಂಬಾಬೆ ಹಾಗೂ ಅಪಘಾನಿಸ್ತಾನ್ ಕ್ರಿಕೆಟ್ ತಂಡಗಳ ನಡುವಿನ 2 ನೇ ಟೆಸ್ಟ್ ಪಂದ್ಯ 13 ರಿಂದ ಇಲ್ಲಿನ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ.
ಇದೇ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿದ್ದು, 2 ನೇ ಟೆಸ್ಟ್ ಪಂದ್ಯವನ್ನು ಗೆದ್ದ ತಂಡ ಸರಣಿ ಗೆಲ್ಲಲಿದೆ.

Get latest news updates delivered straight to your WhatsApp.