ಇಂದೋರ್: ಭಾರತ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ 3 ನೇ ಟಿ-20 ಪಂದ್ಯದಲ್ಲಿ 14 ರನ್ ಗಳಿಂದ ಜಯ ಸಾಧಿಸಿತು.
ಇಲ್ಲಿನ ಹೋಲ್ಕರ್ ಮೈದಾನದಲ್ಲಿ ಕಳೆದ ರಾತ್ರಿ ಮುಗಿದ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು 5 ಪಂದ್ಯಗಳ ಸರಣಿಯಲ್ಲಿ 2-1 ರಿಂದ ಮುನ್ನಡೆ ಪಡೆಯಿತು.
ಸ್ಕೊರ್ ವಿವರ
ಭಾರತ 20 ಓವರ್ ಗಳಲ್ಲಿ 223
ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 7 ವಿಕೆಟ್ ಗೆ 209


