Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್: ದಾಖಲೆಗಳನ್ನು ಪುಡಿಗಟ್ಟಿದ 14 ರ ಪೋರ ವೈಭವ

Advertisement
ಜೈಪುರ: ವೈಭವ್​ ಸೂರ್ಯವಂಶಿ ನಿನ್ನೆ ನಡೆದ ಗುಜರಾತ್​ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಹೆಡ್​, ಮಿಲ್ಲರ್​ ಮತ್ತು ಪಠಾಣ್​ ದಾಖಲೆಯನ್ನು ಮುರಿದ್ದಿದ್ದಾರೆ.

ಫಾಸ್ಟೆಸ್ಟ್​ ಸೆಂಚೂರಿ ವಿಭಾಗದಲ್ಲಿ ಸೂರ್ಯವಂಶಿ ದಾಖಲೆ ಬರೆದಿದ್ದಾರೆ. ಐಪಿಎಲ್​ ಇತಿಹಾಸದಲ್ಲಿ 14ನೇ ವಯಸ್ಸಿನಲ್ಲಿ ಪಾಸ್ಟೆಸ್ಟ್​ ಸೆಂಚೂರಿ ಬಾರಿಸಿದ ಮೊದಲ ಬಾಲಕ ಎಂದ್ರೆ ಅದು ವೈಭವ್​ ಸೂರ್ಯವಂಶಿ.. ಇನ್ನು ಫಾಸ್ಟೆಸ್ಟ್​ ಸೆಂಚೂರಿ ವಿಭಾಗದಲ್ಲಿ ಮೊದಲನೇ ಸ್ಥಾನ ಕ್ರಿಸ್​ ಗೇಲ್​ ಹೆಸರಿನಲ್ಲಿದೆ. ಈ ಮೊದಲು ಎರಡನೇ ಸ್ಥಾನದಲ್ಲಿ ಯೂಸೂಫ್​ ಪಠಾಣ್, ಮೂರನೇ ಸ್ಥಾನದಲ್ಲಿ ಡೇವಿಡ್​ ಮಿಲ್ಲರ್​ ಮತ್ತು ನಾಲ್ಕನೇ ಸ್ಥಾನದಲ್ಲಿ ಟ್ರಾವಿಸ್​ ಹೆಡ್​ ಇದ್ರು. ಈಗ ಪಠಾಣ್​, ಹೆಡ್​ ಮತ್ತು ಮಿಲ್ಲರ್​ ಅವರನ್ನು ಹಿಂದಿಕ್ಕಿರುವ ಸೂರ್ಯವಂಶಿ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ನಿನ್ನೆ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧ ಪಂದ್ಯದಲ್ಲಿ 14 ವರ್ಷದ ವೈಭವ್​ ಸೂರ್ಯವಂಶಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದರು. ಮೊದಲಿನಿಂದಲೇ ಗುಜರಾತ್​ ಟೈಟಾನ್ಸ್​ ವಿರುದ್ಧ ಆಕ್ರಮಣಕಾರಿಯಾಗಿ ಬ್ಯಾಟ್​ ಬೀಸಿದ ವೈಭವ್​ ಕೇವಲ 17 ಎಸೆತಕ್ಕೆ ಅರ್ಧ ಶತಕ ಬಾರಿಸಿದ್ದರು. ಇದಾದ ಸ್ವಲ್ಪ ಸಮಯದ ಬಳಿಕ ಅಂದ್ರೆ ಕೇವಲ 35 ಬಾಲ್​ಗಳಿಗೆ 7 ಬೌಂಡರಿ ಮತ್ತು 11 ಸಿಕ್ಸ್​ಗಳ ನೆರವಿನಿಂದ 101 ರನ್​ ಗಳಿಸಿದರು. ಈ ಶತಕ ಗಳಿಸುವ ಮೂಲಕ ವೈಭವ್ ಸೂರ್ಯವಂಶಿ ಐಪಿಎಲ್​ ಇತಿಹಾಸದಲ್ಲಿ ಕೇವಲ 14ನೇ ವಯಸ್ಸಿನಲ್ಲಿ ಸೆಂಚೂರಿ ಬಾರಿಸಿದ ಮೊದಲಿಗ ಎಂಬ ಹೆಗ್ಗಳಿಗೆ ಪಾತ್ರರಾದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ