Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತಾ ೧೫ ಪ್ರಯಾಣಿಕರಿಗೆ ಗಾಯ

Advertisement
ಹಾವೇರಿ:-ವರದಹಳ್ಳಿಯ ಬಳಿ ಈ ಅಪಘಾತ ಸಂಭವಿಸಿದ್ದು ಇಂದು ಮುಂಜಾನೆ ನಸುಕಿನ ವೇಳೆ ಈ ಕಹಿಕರ ಘಟನೆ ನಡೆದಿದೆ ೧೫ ಕ್ಕೂ ಹೆಚ್ಚಿನ ಪ್ರಮಾನಿಕರು ಗಾಯ ಗೊಂಡಿದ್ದಾರೆ.ಇದು ಖಾಸಗಿ ಕಂಪನಿಯ ಬಸ್ ಆಗಿದ್ದು ಬೆಂಗಳೂರಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ಹೊರಟಿದ್ದು ಮಾರ್ಗ ಮಧ್ಯೆದಲ್ಲಿ ಅಪಘಾತಕ್ಕೆ ಇಡಾಗಿದೆ.

ಚಾಲಕನ ನಿರ್ಲಕ್ಷ್ಯತನ ಮತ್ತು ಅತಿ ವೇಗವಾಗಿ ಬಸ್ ಚಾಲನೆ ಇದಕ್ಕೆ ಕಾರಣವೆಂದು ಹೇಳಲಾಗಿದೆ.ಬಸ್ ನಲ್ಲಿ ೧೫ ಜನ ಪ್ರಯಾಣಿಕರು ಗಾಯ ಗೊಂಡಿದ್ದಾರೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳದಲ್ಲಿರುವ ಪೊಲೀಸರು ತಿಳಿಸಿದ್ದಾರೆ.ಕೆಲ ಪ್ರಯಾಣಿಕರು ತೀವ್ರ ಗಾಯ ಗೊಂಡಿದ್ದಾರೆ ಉಳಿದವರಿಗೆ ಪ್ರಣಕ್ಕೇನು ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ನಸುಕಿನ ವೇಳೆ ಚಾಲಕ ನಿದ್ದೆಯ ಮಂಪರಿನಲ್ಲಿ ಚಾಲನೆ ಮಾಡಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲಿಂದ ಸರ್ವಿಸ್ ರಸ್ತೆಗೆ ಬಸ್ ಉರುಳಿದೆ ಎಂದು ಅಲ್ಲಿರುವ ಸಾರ್ವಜನಿಕರು ತಿಳಿಸಿದ್ದಾರೆ.
ಈ ಅಪಘಾತಕ್ಕೆ ಸಂಬಂಧಿಸಿದಂತೆ ಹಾವೇರಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ರಮೇಶ್ ತಾಳಿಕೋಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ