Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಶಾ ಫೌಂಡೇಶನ್ ಮೇಲೆ 150ಕ್ಕೂ ಪೊಲೀಸ್ ಅಧಿಕಾರಿಗಳ ದಾಳಿ 

Advertisement
ಇಶಾ ಫೌಂಡೇಶನ್ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂದ ಪಟ್ಟಂತೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶದ ನಂತರ 150 ಪೊಲೀಸ್ ಅಧಿಕಾರಿಗಳ ತಂಡವು ಇಂದು , ಕೊಯಮತ್ತೂರಿನ ತೊಂಡಮುತ್ತೂರ್‌ನಲ್ಲಿರುವ ಇಶಾ ಫೌಂಡೇಶನ್‌ನ ಆಶ್ರಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಇಶಾ ಫೌಂಡೇಶನ್ ವಿರುದ್ಧದ ಆರೋಪಗಳ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಎಸ್‌ಎಂ ಸುಬ್ರಮಣ್ಯಂ ಮತ್ತು ವಿ ಶಿವಜ್ಞಾನಂ ಅವರು ಸದ್ಗುರು ಜಗ್ಗಿ ವಾಸುದೇವ್ ಅವರ ವೈಯಕ್ತಿಕ ಜೀವನ ಮತ್ತು ಇತರರಿಗೆ ಭೋಧಿಸುವ ಜೀವನಶೈಲಿಯ ನಡುವಿನ ವ್ಯತ್ಯಾಸದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಸದ್ಗುರು ತನ್ನ ಸ್ವಂತ ಮಗಳಿಗೆ ಮದುವೆ ಮಾಡಿ ಸಾಂಸಾರಿಕ ಜೀವನದ ದಾರಿ ತೋರಿಸಿ, ಇತ್ತ ಇಶಾ ಫೌಂಡೇಶನ್ ಅಲ್ಲಿ ಯುವತಿಯರೈಗೆ ಲೌಕಿಕ ಚಟುವಟಿಕೆಗಳನ್ನು ತ್ಯಜಿಸಿ, ತಲೆ ಬೋಳಿಸಿಕೊಂಡು, ತನ್ನ ಯೋಗ ಕೇಂದ್ರಗಳಲ್ಲಿ ಸಂನ್ಯಾಸಿಗಳಾಗಿ ಬದುಕಲು ಪ್ರೋತ್ಸಾಹಿಸುತ್ತಿರುವುದು ಏಕೆ ಎಂದು ನ್ಯಾಯಾಲಯ ಪ್ರಶ್ನಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ