
ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಯಾವುದೇ ತರದ ಮೂಲಭೂತ ಸೌಕರ್ಯಗಳ ಕೊರತೆಯಾಗಬಾರದು, ಫಲಾನುಭವಿಗಳಿಗೆ ಯಾವುದೇ ತೊಂದರೆ 'ಆಗದಂತೆ ಸರಿಯಾಗಿ ಕಾರ್ಯ ನಿರ್ವಹಿಸಬೇಕು, ನಮ್ಮ ಕಡೆಗೆ ದೂರುಗಳು ಬಾರದಂತೆ ಎಚ್ಚರವಹಿಸಬೇಕು, ತಮಗೆ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಲು ತೊಂದರೆಗಳು ಎದುರಾದರೆ ನಮಗೆ ನೇರವಾಗಿ ತಿಳಿಸಿ, ನಾವು ಅವುಗಳನ್ನು ಪರಿಹಾರ ಮಾಡಲು ಬದ್ಧರಿದ್ದೇವೆ, ಎಲ್ಲರನ್ನು ತಮ್ಮ ಮನೆಯ ಸದಸ್ಯರಂತೆ ನೋಡಿಕೊಳ್ಳಿ ಎಂದು ಸೂಚಿಸಿದರು, ಅಲ್ಲಿಯ ನೀರು-ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲಿಸಿ, ಯಾವಾಗಲೂ ಸ್ವಚ್ಛತೆಯನ್ನು ಕಾಪಾಡಬೇಕೆಂದು ಹೇಳಿದರು.
ವರದಿ :ರಾಜು ಮುಂಡೆ

