Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುರ್ಗಾದೇವಿ ಗಜಾನನ ಟೈಗರ್ಸ್ ವತಿಯಿಂದ 1600 ಮೀಟರ್ ಓಟದ ಸ್ಪರ್ಧೆ.

Advertisement
ಬಾದಾಮಿ :-ತಾಲೂಕಿನ ಯರಗೋಪ್ಪ ಎಸ್. ಬಿ. ಗ್ರಾಮದಲ್ಲಿ ಓಟದ ಸ್ಪರ್ಧೆಯನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಉದ್ಘಾಟನೆ ಮಾಡಿದರು.ಅನೇಕ ರೀತಿಯ ಯುವಕರಲ್ಲಿ ಸೇನೆಗಾಗಿ ಹಾಗೂ ಪೊಲೀಸ್ ಸ್ಪರ್ಧೆಗೆ ಆಯ್ಕೆಗೊಳ್ಳಲ್ಲೂ ಓಟದ ಪಾತ್ರ ಮುಖ್ಯ ಆಗಿದ್ದು.ಯುವಕರಲ್ಲಿ ಇನ್ನು ಹೆಚ್ಚಿನ ರೀತಿಯ ಯುವಕರು ದುಶ್ಚಟ ಗಳಿಗೆ ಬಲಿಯಾಗುತ್ತಿದ್ದೂ.
ಆದಕಾರಣ ನಾಡ ಹಬ್ಬದ ಜೋತೆಗೆ ಈ ರೀತಿಯ ಕಾರ್ಯಕ್ರಮ ಮಾಡುವುದರಿಂದ ಯುವಕರು ಹಾಳಾಗಲು ಸಂಖ್ಯೆ ಕಡಿಮೆ ಆಗುವ ದೃಷ್ಟಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.



ನಂತರ ಓಟದ ಸ್ಪರ್ಧೆಯಲ್ಲಿ ವಿಜೇತರಾದ ಯುವಕರಿಗೆ ಟ್ರೋಫಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರು ಹಾಗೂ ಕಾಮಣ್ಣ ಜಾಲಿಹಾಳ ಭೋಜಪ್ಪ ಬೂದಿಹಾಳ ಹನುಮಂತ ಕೊಪ್ಪನ್ನವರ ನಾಗಪ್ಪ ವಾಲಿಕಾರ ಹನುಮಂತ ಹಪ್ಪಣ್ಣವರ ಶರಣ್ಣಪ್ಪ ತಮಿನಾಳ ಪ್ರವೀಣ್ ಕುಮಾರ್ ಜ್ಯೋತಿ ರಮೇಶ ಗೌಡರು ಹಾಗೂ ,ಊರಿನ ಗ್ರಾಮಸ್ಥರು ಮತ್ತು ಯುವಕರುಮತ್ತು ಉಪಸ್ಥಿತರಿದ್ದರು.

ವರದಿ : ಎಸ್ ಎಸ್ ಕೋಲಾಪುರಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ