Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟ್‌ನಿಂದ ೧೬,೭೦೪ ಕೋಟಿ ಆದಾಯ

Advertisement
---------------------------------------------------------------------------------------------ಭಾರತದ ಕ್ರೀಡಾ ಆದಾಯ ತೀವ್ರ ಬೆಳವಣಿಗೆ

ನವದೆಹಲಿ: ಭಾರತದ ಕ್ರೀಡಾ ಆರ್ಥಿಕ ಸ್ಥಿತಿ ವರ್ಷದಿಂದ ವರ್ಷಕ್ಕೆ ತೀವ್ರ ಬೆಳವಣಿಗೆಯಾಗುತ್ತಿದ್ದು, ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಶೇ. ೧೩.೪ ಬೆಳವಣಿಗೆ ಆಗಿದೆ. ಒಟ್ಟು ೨.೧೩ ಬಿಲಿಯನ್ ಅಂದರೆ ೧೮, ೮೬೪ ಕೋಟಿಗೆ ತಲುಪಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ಆರ್ಥಿಕ ಸ್ಥಿತಿ ದುಪ್ಪಟ್ಟು ಸುಧಾರಿಸಿದೆ. ಒಟ್ಟು ಕ್ರೀಡಾ ಆರ್ಥಿಕ ಸ್ಥಿತಿಯಲ್ಲಿ ಶೇ. ೮೯ ರಷ್ಟು ಕ್ರಿಕೆಟ್ ನಿಂದ ಬಂದ ಹಣ ಒಟ್ಟಾರೆ ಕ್ರೀಡಾ ಆರ್ಥಿಕ ಸ್ಥಿತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ.
ಭಾರತದ ಕ್ರೀಡಾ ಆರ್ಥಿಕ ಸ್ಥಿತಿ ಎತ್ತರಕ್ಕೆ ಬೆಳೆಯಲು ಕ್ರಿಕೆಟ್ ಆದಾಯವೇ ಪ್ರಮುಖ ಕಾರಣವಾಗಿದ್ದು, ಕ್ರಿಕೆಟ್ ಒಂದರಿAದಲೇ ಬಂದ ಹಣ ಮೌಲ್ಯ ೧೬,೭೦೪ ಕೋಟಿಯಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ