Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ವಾಲ್ಮೀಕಿ ಭವನದಲ್ಲಿ 77 ಪಾರಿಗಾರರ 16ನೇ ನೆನಪಿನ ಉತ್ಸವ ಸಮಾರಂಭ

Advertisement

ಚಿತ್ರದುರ್ಗ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಪೂಜ್ಯ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಲಾದ ‘77 ಪಾಳೇಗಾರರ 16ನೇ ನೆನಪಿನೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ’ದಲ್ಲಿ ಭಾಗವಹಿಸಿ ಮಾತನಾಡಿದರು. 

news_1779514183_0_525.webp

 

ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ, ಅವರ ಸಾಧನೆಗೆ ಅಭಿನಂದನೆ ಸಲ್ಲಿಸಲಾಯಿತು. ಜೊತೆಗೆ, ಅವರ ಉಜ್ವಲ ಭವಿಷ್ಯಕ್ಕಾಗಿ ಪ್ರೋತ್ಸಾಹ ನೀಡಿ ಶುಭ ಹಾರೈಸಲಾಯಿತು. ಸಮಾಜದ ಅಭಿವೃದ್ಧಿಗೆ ಯುವ ಪ್ರತಿಭೆಗಳೇ ನಿಜವಾದ ಶಕ್ತಿ; ಅವರ ಪ್ರೋತ್ಸಾಹಕ್ಕಾಗಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂಬ ಆಶಯ ವ್ಯಕ್ತಪಡಿಸಿದರು.

​ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಟಿ.‌ರಘುಮೂರ್ತಿ, ಮಾಜಿ ಸಂಸದರಾದ ಶ್ರೀ ಬಿ.ಎನ್. ಚಂದ್ರಪ್ಪ, 'ವಾಲ್ಮೀಕಿ ಧ್ವನಿ' ಪತ್ರಿಕೆಯ ಸೋಂಡೆಕೆರೆ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ. ತಾಜ್ ಪೀರ್, ವೈನ್ ಬೋರ್ಡ್ ಅಧ್ಯಕ್ಷರಾದ ಶ್ರೀ ಯೋಗೀಶ್ ಬಾಬು, ಮದಕರಿ ವಿದ್ಯಾಸಂಸ್ಥೆಯ ಸಂದೀಪ್, ನಗರಸಭೆ ಮಾಜಿ ಸದಸ್ಯರಾದ ಶ್ರೀಮತಿ ಕವಿತಾ ಬೋರಯ್ಯ, ನಾಯಕ ಸಮುದಾಯದ ಮುಖಂಡರಾದ ಶ್ರೀಮತಿ ಪ್ರಿಯಾ, ತಿಪ್ಪೇಸ್ವಾಮಿ, ಮರಿಕುಂಟೆ ತಿಪ್ಪಣ್ಣ ಸೇರಿದಂತೆ ಹಲವು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಉಡುಗೊರೆ ವಿತರಿಸಿದ ಸಮಾಜ ಸೇವಕರಾದ ಡಾ. ಕಾಳೇಗೌಡ್ರುಬಳಗಾನೂರು ಪೊಲೀಸ್  ಕಾರ್ಯಾಚರಣೆ! ಡ್ರಗ್ ಪೆಡ್ಲರ್ ಬಂಧನ!ಸಂಕಷ್ಟದಲ್ಲಿರುವವರಿಗೆ ನೆರವಾಗುವುದೇ ನನ್ನ ಗುರಿ  : ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸುನಿಲ್ ಬಾಬು ಘೋಷಣೆಪ್ರಿಯಕರನಿಗೆ ಮೆಸೇಜ್ ಮಾಡಿ ವಿದ್ಯಾರ್ಥಿ ಆತ್ಮಹತ್ಯೆಗುರಾಯಿಸಿದಕ್ಕೆ ಅಪರಿಚಿತರಿಂದ ಯುವಕನ ಬರ್ಬರ ಕೊಲೆ ರಾಜ್ಯದ 17 ಜಿಲ್ಲೆ 129 ತಾಲ್ಲೂಕುಗಳು ಮಳೆ ಕೊರತೆ : ವಿಪತ್ತು ನಿರ್ವಹಣಾ ಕೇಂದ್ರದ ವರದಿ ವಿದ್ಯಾರ್ಥಿಗಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲ್ಲ : ಹೈಕೋರ್ಟ್ಆಸ್ತಿ ನೋಂದಣಿ ರದ್ದಾದರೆ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಮರುಪಾವತಿಸಲೇಬೇಕು - ಹೈಕೋರ್ಟ್ ಪಶ್ಚಿಮ ಘಟ್ಟದಲ್ಲಿ ವರುಣನ ಆರ್ಭಟ : ಚಿಕ್ಕೋಡಿ ತಾಲ್ಲೂಕಿನ 7 ಸೇತುವೆಗಳು ಜಲಾವೃತಬದಲಾವಣೆ ಇಲ್ಲದ ಇಂಗ್ಲೆAಡ್ ತಂಡ