Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈಯದ್ ದಿಲ್ಬಕ್ಷ ಶಾ ಖಾದರ್ ವಲಿ ದರ್ಗಾಕ್ಕೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಬೇಟಿ

Advertisement
ಚಾಮರಾಜನಗರ: ನಗರದ ರಾಮಸಮುದ್ರ ಹತ್ತಿರ ವಿರುವ ಸೈಯದ್ ದಿಲ್ಬಕ್ಷ ಶಾ ಖಾದರ್ ವಲಿ ದರ್ಗಾಕ್ಕೆ ನೂತನವಾಗಿ ಆಯ್ಕೆಗೂಂಡ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಬೇಟಿನೀಡಿ ಆಶೀರ್ವಾದ ಪಡೆದು ಕೂಂಡರು.

ನಗರದಲ್ಲಿ ಯೂತ್ ಕಾಂಗ್ರೆಸ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ ರಾಜ್ಯ ಅಧ್ಯಕ್ಷ ಮಂಜುನಾಥ್ ಅವರು ಕಾರ್ಯಕ್ರಮ ಮುಗಿಸಿದ ಬಳಿಕಾ ರಾಮಸಮುದ್ರ ಬಳಿವಿರುವ ದರ್ಗಾಕ್ಕೆ ಬೇಟಿನೀಡಿ ಸಂದರ್ಭ ದಲ್ಲಿ ವಕ್ಫ್ ಮಂಡಳಿಯ ಉಪಾದ್ಯಾಕ್ಷ ಸೈಯದ್ ಕಲಾಮ್ ಉಲ್ಲಾ ಶಾ ಫಾತೇಹ ನೀಡಿ ಅವರನ್ನು ಮುಸ್ಲಿಂ ಗಣ್ಯರಿಂದ ಗೌರವ ಸಮರ್ಪಣೆ ನೀಡಲಾಯಿತು.

ಈ ಸಂದರ್ಭದಲ್ಲಿ ಮುಸ್ಲಿಂ ಮುಖಂಡರು ಹಾಗೂKPCC ಸದಸ್ಯರು ಸೈಯದ್ ರಫೀ. ಜಿಯಾವುಲ್ಲಾ. ಯೋಗೇಂದ್ರ. ಸೈಯದ್ ಮುಸೇಬ್. ಇಮ್ರಾನ್ ಖಾನ್ ಸೇರಿದಂತೆ ಇನ್ನೀತರರು ಭಾಗಿಯಾಗಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ