Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

18 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್

Advertisement
ನವದೆಹಲಿಪಾಕಿಸ್ತಾನದ ಉಗ್ರರ ಅಡಗುತಾಣವನ್ನು ಗುರಿಯಾಗಿಸಿ ಭಾರತದ ಸೇನೆ ದಾಳಿ ಮೇ 7ರ ಮಧ್ಯರಾತ್ರಿ ಪಾಕ್​ ಆಕ್ರಮಿತ ಕಾಶ್ಮೀರ(ಪಿಒಕೆ) ಮತ್ತು ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಸೇನೆ ಪ್ರತೀಕಾರದ ಮಾತುಗಳೊಂದಿಗೆ ದುಸ್ಸಾಹಸಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಂಭವಿತ ದಾಳಿ ಸಾಧ್ಯತೆ ಹಿನ್ನೆಲೆ ದೇಶದ 18 ವಿಮಾನಗಳ ಹಾರಾಟ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 200 ವಿಮಾನಗಳನ್ನು ರದ್ದು ಮಾಡಲಾಗಿದ್ದು, ಶ್ರೀನಗರ ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸೇವೆಗಳನ್ನು ರದ್ದುಗೊಳಿಸಿವೆ.

ಮೂಲಗಳ ಪ್ರಕಾರ, ಭಾರತದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಕನಿಷ್ಠ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಶ್ರೀನಗರ, ಲೇಹ್, ಜಮ್ಮು, ಅಮೃತಸರ್​, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. ಮೂಲಗಳ ಪ್ರಕಾರ, ಈ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಸೇವೆ ರದ್ದಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ