Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಜನಾ ಹಳ್ಯಾಳ ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 1900 ನೇ ರ್ಯಾಂಕ್

Advertisement
ಸಂಜನಾ ಹಳ್ಯಾಳ ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 1900 ನೇ ರ್ಯಾಂಕ್:ಗ್ರಾಮಸ್ಥರಿಂದ ಶುಭಾಷಯಗಳ ಮಹಾಪೂರ

ಕಾಗವಾಡ:ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಸಂಜನಾ ಶಶಿಕಾಂತ ಹಳ್ಯಾಳ ಈತಳು ಇತ್ತೀಚೆಗೆ ನಡೆದ ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 1900 ನೇ ರ್ಯಾಂಕ್ ಪಡೆದು ಎಮ್ ಬಿಬಿಎಸ್ ಪದವಿಗೆ ಅರ್ಹತೆ ಪಡೆದು ಕೊಪ್ಪಳದ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಪ್ಪಳದಲ್ಲಿ ಪ್ರವೇಶ ಪಡೆಯಲಿದ್ದು,ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ‌.

ರವಿವಾರ ದಿ.24 ರಂದು ಪಟ್ಟಣದ ಆರ್ ಹೋಟೆಲ್ ನಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ವಿದ್ಯಾರ್ಥಿನಿ ಸಂಜನಾ ಹಳ್ಯಾಳರನ್ನು ಗ್ರಾಮಸ್ಥರು ಸನ್ಮಾನಿಸಿ ಅವಳ ಉಜ್ವಲ ಭವಿಷ್ಯಕ್ಕೆ ಶುಭ ಕೋರಿದ್ದಾರೆ.

ಇದೆ ವೇಳೆ ಯುವ ಮುಖಂಡರಾದ ನಿಜಗುಣಿ ಮಗದುಮ್ ಮಾತನಾಡಿ, ಸಂಜನಾ ಹಳ್ಯಾಳ ಈತಳು ಎಮ್ ಬಿಬಿಎಸ್ ಪದವಿಗೆ ಅರ್ಹತೆ ಪಡೆದದ್ದು ಎಲ್ಲ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಇಮ್ಮಡಿಗೊಳಿಸುವಂತೆ ಮಾಡಿದೆ. ಇದು ಗ್ರಾಮಸ್ಥರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಇದೆ ವೇಳೆ ಚನ್ನಮ್ಮನ ಕಿತ್ತೂರು ತಹಶಿಲ್ದಾರ ಕಲಗೌಡ ಪಾಟೀಲ್,ಮುಖ್ಯ ಪಶು ವೈಧ್ಯಾಧಿಕಾರಿಗಳಾದ ಡಾ. ಡಿ ಜೆ ಕಾಂಬಳೆ ಅಭಿನಂದನಾ ಪರ ಮಾತನಾಡಿದರು.

ನಂತರ ಸಂಜನಾ ಶಶಿಕಾತ ಹಳ್ಯಾಳ ಇತಳನ್ನು ಗ್ರಾಮಸ್ಥರೆಲ್ಲರೂ ಸತ್ಕರಿಸಿ ಅಭಿನಂದಿಸಿದರು.

ಈ ವೇಳೆ ಅಧ್ಯಕ್ಷತೆಯನ್ನು ಮದಭಾವಿ ಗ್ರಾಪಂ ಅಧ್ಯಕ್ಷ ಮಹದೇವ ಕೋರೆ ವಹಿಸಿದ್ದರು.ಡಾ.ಶಶಿಕಾಂತ ಹಳ್ಯಾಳ,ಅಲಗೌಡ ಮುದಿಗೌಡರ,ಡಾ.ವಿಜಯ ಕುರೆಣ್ಣನವರ,ಡಾ.ಸಂಜಯ ಕುರೆಣ್ಣನವರ,ಮಹಾಂತೇಶ ಘೂಳಪ್ಪನವರ ಸೇರಿದಂತೆ ಮದಭಾವಿ,ವಜ್ರವಾಡ,ನದಿ ಇಂಗಳಗಾಂವಿ,ಅಥಣಿಯಿಂದ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ: ಚಂದ್ರಕಾಂತ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ