Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

200 ನೇ ವಿಜಯೋತ್ಸವದ ನಿಮಿತ್ಯ ಅಂತಾರಾಷ್ಟ್ರೀಯ ಜಂಗೀ ಕಸ್ತಿಗಳು

Advertisement
ಚನ್ನಮ್ಮನ ಕಿತ್ತೂರು: - ಸೂರ್ಯ ಮುಳಗದ ಸಾಮ್ರಾಜ್ಯ ಗಂಡು ಮೆಟ್ಟಿನ ನಾಡು ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕಿ ವೀರ ರಾಣಿ ಕಿತ್ತೂರ ಚನ್ನಮ್ಮನ 200 ನೇ ವರ್ಷದ ವಿಜಯೋತ್ಸವದ ನಿಮಿತ್ಯ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದ ಜಂಗೀ ಕಸ್ತಿಗಳು ನೊಡಗರ ಗಮನ ಸೆಳೆದವು.



ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಶ್ರೀಧರ ಉಳವಪ್ಪ ಪಾಟೀಲ ಅವರು ಒಂದು ಕ್ವಿಂಟಾಲ್ ಜೋಳದ ಚೀಲ ಹೊತ್ತು ನೊಡುಗರ ಗಮನ ಸೇಳೆದ  ಅಂತರರಾಷ್ಟ್ರೀಯ ಖ್ಯಾತಿಯ ಕುಸ್ತಿ ಪಟ್ಟು ಇರ್ಫಾನ್ ಹುಸೇನ್ ಜಾದಶಾಲಿ ಹಾಗೂ ಉತ್ತರ ಪ್ರದೇಶ ನಡುವೆ ನಡೆದ ಕುಸ್ತಿ ನೊಡಗರ ಗಮನ ಸೆಳೆದವು ಅಂತಿಮವಾಗಿ ಜಾಂಟಿ ಭಾಂಟಿ ಅವರು ಗೆಲುವು ಸಾಧಿಸಿ ಗಮನ ಸೆಳೆದರು. ಹರಿಯಾಣ ಲಾಡಪುರ ಅಂಕಿತ ಮತ್ತು ಪಂಜಾಬ್ ನ ಗುರುಲಾಲ್ ಸಿಂಗ ಮಧ್ಯೆ ನಡೆದ ಕುಸ್ತಿ ಪಂದ್ಯದಲ್ಲಿ ಅಂಕಿತ ಜಯ ಸಾಧಿಸಿದರು ರಾಜ್ಯ ಮಟ್ಟದ ಅನೇಕ ಕುಸ್ತಿಪಟುಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.

 ವರದಿ :-ಬಸವರಾಜ ಭಿಮರಾಣಿ. ಜಗದೀಶ ಕಡೋಲಿ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ