Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ 2025-26ನೇ ಸಾಲಿನ ಆಯವ್ಯಯ ಸಭ

Advertisement
ಚಾಮರಾಜನಗರ: 2025-26ನೇ ಸಾಲಿನ ಆಯವ್ಯಯ ಸಭೆಯಲ್ಲಿ ನಗರಸಭಾ ಅಧ್ಯಕ್ಷ ಸುರೇಶ್ ಅವರು ಇಂದು 1.84 ಕೋಟಿ ಉಳಿತಾಯ ಬಜೆಟ್ ಮಂಡಿಸಿದರು.

ನಗರದ ನಗರಸಭಾ ಕಚೇರಿ ಸಭಾಂಗಣದಲ್ಲಿ ಬಜೆಟ್ ಸಭೆಯಲ್ಲಿ ಮಂಡಿಸಿದ ಅವರು, ಪ್ರಾರಂಭಿಕ ಶುಲ್ಕ ಮತ್ತ ಇತರೆ ಆಧಾಯ ಮೂಲಗಳಿಂದ ಬರುವ ಆಧಾಯ ಒಟ್ಟು 5,942.40 ಲಕ್ಷ ರೂಗಳಲ್ಲಿ 5758. 38 ಖರ್ಚುಗಳು ಆಯವ್ಯಯವನ್ನು ಮಂಡಿಸಿದರು....

ಬಜೆಟ್ ಸಭೆಯಲ್ಲಿ ನಗರದ ಬಹುತೇಕ ಕೆರೆ ಕಟ್ಟೆಗಳು ಇತರೆ ವ್ಯಕ್ತಿಗಳು ಅಕ್ರಮಿಸಿಕೂಂಡಿರುವ ಬಗ್ಗೆ ಕಾನೂನು ರೀತಿಯ ಕ್ರಮಕ್ಕೆ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯದ ಬಗ್ಗೆ ನಗರ ಸಭೆ ಸದಸ್ಯ ಖಲೀಲ್ ಉಲ್ಲಾ ಆಕ್ರೋಶ ಹೊರಹಾಕಿದರು...

ಕೆರೆ ಕಟ್ಟೆಗಳ ಸಂರಕ್ಷಣೆಗೆ ಮುಂದೆ ಬಾರದೆ ಅಕ್ರಮ ಎಸಗುತ್ತಿರುವವರ ಪರವಾಗಿ ನಿಂತಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತಕ್ಷಣವೇ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ತೆಗೆದು ಕೊಳ್ಳಳಿದ್ದ ಸಂದರ್ಭದಲ್ಲಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರಿಗೆ ದೂರು ಸಲ್ಲಿಸಲು ತಯಾರಿ ಮಾಡಲಾಗುತ್ತಿದೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ನಗರಸಭಾ ಉಪಾಧ್ಯಕ್ಷೆ ಮಮತಾ, ಪೌರಾಯುಕ್ತ ರಾಮದಾಸ್ ಸೇರಿದಂತೆ ಇತರೆ ಸದಸ್ಯರುಗಳು ಅಧಿಕಾರಿಗಳು, ಸಿಬ್ಬಂದಿವರ್ಗದವರು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ