Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2028ರ ಚುನಾವಣೆಯೂ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲೇ ನಡೆಯಲಿದೆ : ಸತೀಶ್ ಜಾರಕಿಹೊಳಿ 

Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತಾದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಸಚಿವ ಸತೀಶ್ ಜಾರಕಿಹೊಳಿ, ಅವರು ಪಕ್ಷದೊಂದಿಗೆ ಮುಂದುವರಿಯಲಿದ್ದು, ಪಕ್ಷಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, "ಸಿದ್ದರಾಮಯ್ಯನವರು ಎಲ್ಲಿಯೂ ಹೋಗುವುದಿಲ್ಲ, ಅವರು ನಮ್ಮೊಂದಿಗೇ ಇರುತ್ತಾರೆ.

2028ರ ವಿಧಾನಸಭಾ ಚುನಾವಣೆಯೂ ಕೂಡ ಅವರ ಮಾರ್ಗದರ್ಶನದಲ್ಲೇ ನಡೆಯಲಿದೆ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ನಮ್ಮೊಂದಿಗೇ ಇರುತ್ತಾರೆ ಮತ್ತು ನಮಗೆ ಮಾರ್ಗದರ್ಶನ ನೀಡುತ್ತಾರೆ… 2028ರ ಚುನಾವಣೆಯೂ ಅವರ ಮಾರ್ಗದರ್ಶನದಲ್ಲೇ ನಡೆಯಲಿದೆ…" ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿರುವ 'ಸಚಿವ ಸಂಪುಟ ಪುನಾರಚನೆ' ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, "ಈ ಬಗ್ಗೆ ಚರ್ಚೆಗಳು ನಾಳೆ ನಡೆಯಲಿವೆ," ಎಂದು ತಿಳಿಸಿದ್ದಾರೆ.ಈ ಹೇಳಿಕೆಯು ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ