Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಕ್ಯಾಪಿಟೆಲ್ಸ್ ಗೆ 210 ರನ್ ಗಳ ಗೆಲುವಿನ ಗುರಿ

Advertisement
ವಿಶಾಖ ಪಟ್ಟಣಂ: ನಿಕೋಲಸ್ ಪೋರನ್ ಹಾಗೂ ಮಿಚೆಲ್ ಮಾರ್ಷ ಅವರ ಬಿರುಸಿನ ಅರ್ಧ ಶತಕಗಳ ನೆರವಿನಿಂದ ಲಕ್ನೋ ಸೂಪರ್ ಗೈಂಟ್ಸ್ ತಂಡ ಐಪಿಎಲ್ ಪಂದ್ಯಾವಳಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ 220 ರನ್ ಗಳ ಬೃಹತ್ ಮೊತ್ತ ಪೇರಿಸಿದ್ದು, ದೆಹಲಿ ಕ್ಯಾಪಿಟಲ್ಸ್ ಗೆ 221 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದೆ.

ಇಲ್ಲಿನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ  ಲಕ್ನೋ ಸೂಪರ್ ಗೈಂಟ್ಸ್ ತಂಡದ ಪರವಾಗಿ ಮಿಚೆಲ್ ಮಾರ್ಷ 36 ಎಸೆತಗಳಲ್ಲಿ 72 ( 6 ಬೌಂಡರಿ, 6 ಸಿಕ್ಸರ) ಹಾಗೂ ನಿಕೋಲಸ್ ಪೋರನ್ 30 ಎಸೆತಗಳಲ್ಲಿ 75 (6 ಬೌಂಡರಿ, 7 ಸಿಕ್ಸರ್) ಅತ್ಯಂತ ಬಿರುಸಿನ ಆಟವಾಡಿ ರನ್ ಮಳೆ ಸುರಿಸಿದರು. ನಿಕೋಲಸ್ ಪೋರನ್ ಟ್ರಿಸ್ಟಾನ್ ಸ್ಟುಬಾಸ್ ಅವರ ಒಂದೇ ಓವರಿನಲ್ಲಿ  ಸತತ 4 ಸಿಕ್ಸರ್ ಹಾಗೂ 1 ಬೌಂಡರಿ ಸೇರಿ 28 ರನ್ ಚಚ್ಚಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ