LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದು ಯಲ್ಲಮ್ಮ ಗುಡ್ಡದಲ್ಲಿ 215.37 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ 

Advertisement

ಬೆಳಗಾವಿ: ಸುಕ್ಷೇತ್ರ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಒಟ್ಟು ₹215.37 ಕೋಟಿ ಅನುದಾನದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅ.26ರಂದು ಮಧ್ಯಾಹ್ನ 1 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ.

 

ಪ್ರವಾಸೋದ್ಯಮ ಇಲಾಖೆ, ಮುಜರಾಯಿ ಇಲಾಖೆ, ಬೆಳಗಾವಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ರೇಣುಕಾ ಯಲ್ಲಮ್ಮಾ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಯಲ್ಲಮ್ಮನಗುಡ್ಡ ಹಾಗೂ ಲೋಕೋಪಯೋಗಿ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶಂಕುಸ್ಥಾಪನೆ ಸಮಾರಂಭ ಆಯೋಜಿಸಲಾಗಿದೆ.

 

ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

 

ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಲಕ್ಷ್ಮಣ ಸವದಿ, ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಭಾಗವಹಿಸಲಿದ್ದಾರೆ. ಶಾಸಕ ಹಾಗೂ ರೇಣುಕಾ ಯಲ್ಲಮ್ಮಾ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ವಿಶ್ವಾಸ ವೈದ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಾತಂತ್ರ್ಯದ ಕಹಳೆ ಮೊಳಗಿಸಿ ಕ್ರಾಂತಿಯ ಕಿಡಿ ಹೊತ್ತಿಸಿದ ದಿಟ್ಟ ಮಹಿಳೆ ಚನ್ನಮ್ಮ: ಮುರಳ್ಳಿ ಕಲಾದಗಿಯಲ್ಲಿ ಸಕ್ಕರೆಯ ಬಗೆ ಬಗೆಯ ಗೊಂಬೆಗಳ ವೈಭವ : ಖರೀದಿ ಬಲು ಜೋರು. ರಾಜಲದಿನ್ನಿಯಲ್ಲಿ ಸಡಗರ-ಸಂಭ್ರಮದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಕರಡಿಗುಡ್ಡ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಫಿಲ್ಡಿಂಗ್ ಅರಿಸಿಕೊಂಡ ಕರ್ನಾಟಕ: ತ್ರಿಪುರಾ 2 ವಿಕೆಟ್ ಗೆ 88ದ್ವಿ ಶತಕದ ಅಂಚಿನಲ್ಲಿ ಅನುಮಾನಾಸ್ಪದ ತೀರ್ಪಿಗೆ ನಿರ್ಗಮಿಸಿದ ಕನ್ನಡಿಗ ದೇವದತ್ ಪಡಿಕಲ್ 2 ನೇ ಇನ್ನಿಂಗ್ಸ್ ನಲ್ಲಿ ಚೇತರಿಸಿಕೊಂಡ ಭಾರತ ಎ ಮದುವೆ ಮುರಿದು ಬಿದ್ದಿದ್ದಕ್ಕೆ ಐಇಡಿ ಸ್ಪೋಟ : ಬೆಂಗಳೂರಲ್ಲಿ ಮೂವರು ಆರೋಪಿಗಳು ಅರೆಸ್ಟ್! ನರ್ಮದಾ ನದಿಯಲ್ಲಿ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆ: ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ತಂಡಕ್ಕೆ 1 ವಿಕೆಟ್ ರೋಚಕ ಜಯ