ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ೨೨೬ ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಮತ್ತೇ ಅಧಿಕಾರಕ್ಕೆ ಬರಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತಗಟ್ಟೆ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಕೊಟ್ಟಿರುವ ಮಾಧ್ಯಮ ಸಮೀಕ್ಷೆಗಳನ್ನು ನಿರಾಕರಿಸಿರುವ ಮಮತಾ ಬ್ಯಾನರ್ಜಿ ಟಿಎಂಸಿ ಮತ್ತೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

