
ಈ ವೇಳೆ ಹುತಾತ್ಮ ಸೈನಿಕರ ಕುಟುಂಬ ಸದಸ್ಯರಿಗೆ ಹಾಗೂ ಯುದ್ಧದಲ್ಲಿ ಗಾಯಗೊಂಡ ಮಾಜಿ ಸೈನಿಕರನ್ನು ಸನ್ಮಾನಿಸಿ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಮಾಜಿ ಸೈನಿಕರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ


Get latest news updates delivered straight to your WhatsApp.