Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಗವಾಡದಲ್ಲಿ ಮತದಾರರಿಗೆ ಹಣ ಹಂಚಿಕೆ : ಓರ್ವ ವಶಕ್ಕೆ, 35 ಸಾವಿರ ರೂ. ಜಪ್ತಿ

Advertisement

ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ, ಆದಾಗ ಅಕ್ರಮವಾಗಿ ಹಣ ಮಧ್ಯ ಸಾಗಾಟ ನಡೆಸುತ್ತಿರುವವರ ಮೇಲೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಣ್ಣಿಟ್ಟಿದ್ದಾರೆ.


ಹಗರಿ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹಂಚಿಕೆ ಇಲ್ಲದೆ ಮತದಾರರಿಗೆ ಹಣ ಹಂಚುತ್ತಿದ್ದ ಓರ್ವ ವ್ಯಕ್ತಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಗಾರ ಬಿಕೆ ಗ್ರಾಮದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.


ಆದರೆ ಇನ್ನು ಇಬ್ಬರು ಪರಾರಿ ಆಗಿದ್ದಾರೆ. ಮತದಾರರಿಗೆ ತಲಾ 500 ರೂಪಾಯಿ ಹಂಚುತ್ತಿದ್ದ ಗೋಕಾಕ್ ಮೂಲದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು 35,000 ನಗದು ಹಾಗೂ ಮತದಾರರ ಪಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ವಶಕ್ಕೆ ಪಡೆದಿರುವ ಆರೋಪಿಯನ್ನು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ