Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ನಡೆದ ರಾಘವೇಂದ್ರ ಸ್ವಾಮಿಗಳ 353 ನೇ ಮಧ್ಯಾರಾಧನೆ

Advertisement
ತುರುವೇಕೆರೆ: -ಪಟ್ಟಣದ ಗುರುರಾಘವೇಂದ್ರ ಸೇವಾ ಸಮಿತಿ ವತಿಯಿಂದ ರಾಘವೇಂದ್ರ ನಗರದಲ್ಲಿರುವ ಶ್ರೀ ಗುರು ರಾಘವೇಂದ್ರಸ್ವಾಮಿಯವರ 353 ನೇ ಆರಾಧನಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.



ಗುರುರಾಯರ ಮಧ್ಯಾರಾಧನೆಯ ಅಂಗವಾಗಿ ಇಂದು ಬೆಳಿಗ್ಗೆ 7 ಗಂಟೆಗೆ ಸುಪ್ರಭಾತ, ಪುಣ್ಯಾಹ, ಗಣಪತಿ ಪೂಜೆ, ಆಂಜನೇಯ ಸಹಿತ ಸೀತಾರಾಮ ಮತ್ತು ಗುರು ರಾಘವೇಂದ್ರರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಪವಮಾನ ಸೂಕ್ತಾಭಿಷೇಕ ನಡೆಸಿ ವಿಶೇಷ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನೆರವೇರಿಸಿ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ವಿತರಿಸಲಾಯಿತು.



ಗುರುರಾಘವೇಂದ್ರ ಸೇವಾ ಸಮಿತಿ , ರಾಘವೇಂದ್ರ ಯುವಕ ಸಂಘದ ಪದಾಧಿಕಾರಿಗಳು, ರಾಘವೇಂದ್ರ ನಗರ, ಕೊಟ್ಟೂರನಕೊಟ್ಟಿಗೆ, ಸೂಳೆಕೆರೆ, ಮರಸರಕೊಟ್ಟಿಗೆ, ವೀರಭದ್ರೇಶ್ವರ ನಗರ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಸೇರಿದಂತೆ ನೂರಾರು ಭಕ್ತರು ರಾಯರ ಮಧ್ಯಾರಾಧನೆಯಲ್ಲಿ ಪಾಲ್ಗೊಂಡು ರಾಯರ ಕೃಪೆಗೆ ಪಾತ್ರರಾದರು.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ