LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

9 ಗಂಟೆಯಲ್ಲಿ 40 ಎಕರೆ ಎಡೆ ಹೊಡೆದ ವಿಜಯಪುರದ ಎತ್ತುಗಳು

Advertisement

ವಿಜಯಪುರ : 40 ಎಕರೆ ಜಮೀನಿನಲ್ಲಿ ಎಡೆ ಹೊಡೆಯಲು 18ರಿಂದ 20 ಗಂಟೆಗಳವರೆಗೆ ಸಮಯ ಬೇಕಾಗುತ್ತದೆ.

ಆದರೆ ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದ ಜೋಡೆತ್ತುಗಳು ಕೇವಲ 9 ಗಂಟೆಗಳಲ್ಲಿ ಬರೋಬ್ಬರಿ 40 ಎಕರೆ ಜಮೀನಿನಲ್ಲಿ ಎಡೆ ಹೊಡೆದು ಗಮನ ಸೆಳೆದಿವೆ.

ರೈತ ಮಕ್ಬುಲ್ ನಾಗರಾಳ ಅವರಿಗೆ ಸೇರಿದ ಈ ಜೋಡೆತ್ತುಗಳ ಸಾಧನೆ ಇದೀಗ ಸ್ಥಳೀಯವಾಗಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಗೊಳಸಂಗಿ ಗ್ರಾಮದ ರೈತ ಮಕ್ಬುಲ್ ನಾಗರಾಳ ಅವರು ತಮ್ಮ ಜೋಡೆತ್ತುಗಳನ್ನು ಬಳಸಿ ಜೋಡು ಕುಂಟೆಯ ಮೂಲಕ 40 ಎಕರೆ ಜಮೀನಿನಲ್ಲಿ ಎಡೆ ಹೊಡೆಸಿದ್ದಾರೆ.

ಸಾಮಾನ್ಯವಾಗಿ ಇಷ್ಟೊಂದು ದೊಡ್ಡ ಜಮೀನಿನಲ್ಲಿ ಈ ಕೆಲಸ ಪೂರ್ಣಗೊಳಿಸಲು 18ರಿಂದ 20 ಗಂಟೆಗಳ ಸಮಯ ಬೇಕಾಗುತ್ತದೆ. ಆದರೆ ಮಕ್ಬುಲ್ ಅವರ ಜೋಡೆತ್ತುಗಳು ನಿರಂತರವಾಗಿ ಶ್ರಮಿಸಿ ಕೇವಲ 9 ಗಂಟೆಗಳಲ್ಲೇ ಕೆಲಸ ಪೂರ್ಣಗೊಳಿಸಿರುವುದು ವಿಶೇಷವಾಗಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬಳ್ಳಾರಿ ಪಾದಯಾತ್ರೆ: ರೂಟ್ ಮ್ಯಾಪ್ ರೆಡಿ9 ಗಂಟೆಯಲ್ಲಿ 40 ಎಕರೆ ಎಡೆ ಹೊಡೆದ ವಿಜಯಪುರದ ಎತ್ತುಗಳುಪ್ರೇಯಿಸಿ ಮೊಬೈಲ್‌ ನಂಬರ್‌ ಬ್ಲಾಕ್‌ಗೆ ಹಾಕಿದ್ದಕ್ಕೆ ಟವರ್ ಕುಳಿತ ಯುವಕ : ಪ್ರೇಯಸಿ ಬರುತ್ತಿದ್ದಂತೆ ಇಳಿದಅನುಮಾನಾಸ್ಪದವಾಗಿ ಯುವಕ ಸಾವು : ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಪತ್ತೆ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಇಂಗ್ಲೆAಡ್ಥೈಲೇನ್ಡ ಗೆ 160 ರನ್ ಗಳ ಗೆಲುವಿನ ಗುರಿ ಸರ್ರೆ ತಂಡಕ್ಕೆ ತಾತ್ಕಾಲಿಕ ಗುತ್ತಿಗೆ ಪಡೆದ ಅಕಿಬ್ ನಬಿ ನಾಲ್ಕೈದು ಜನರಿಗೆ ಡಿಸಿಎಂ ಮಾಡಿದರೆ ಆ ಹುದ್ದೆಯ ಘನತೆ ಉಳಿಯುವುದಿಲ್ಲ : ಸತೀಶ್ ಜಾರಕಿಹೊಳಿಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ​​ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ​​ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್