LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

432 ಸ್ಟಾಫ್‌ ನರ್ಸ್‌ ಮತ್ತು ಗ್ರೂಪ್‌ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಲ್ಲಿ 432 ಸ್ಟಾಫ್‌ ನರ್ಸ್‌ ಮತ್ತು ಗ್ರೂಪ್‌ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ಸಂಖ್ಯೆ - 432

ಉದ್ಯೋಗದ ಸ್ಥಳ - ಕರ್ನಾಟಕ

ಹುದ್ದೆಗಳು - ಸ್ಟಾಫ್‌ ನರ್ಸ್‌, ಡಿ ಗ್ರೂಪ್‌

ವೇತನ - ಡಿಎಚ್‌ಎಫ್‌ಡಬ್ಲ್ಯುಎಸ್‌ ಮಾನದಂಡಗಳ ಪ್ರಕಾರ ವಿದ್ಯಾರ್ಹತೆ ಮತ್ತು ಇತರೆ ಶ್ರೇಣಿಗಳಿಗೆ ಅನುಗುಣವಾಗಿ

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ - ಕರ್ನಾಟಕ ಕುಟುಂಬ ಕಲ್ಯಾಣ ಆರೋಗ್ಯ ಇಲಾಖೆ ಮಾನದಂಡಗಳ ಪ್ರಕಾರ

ಅರ್ಜಿ ಶುಲ್ಕ - ಉಚಿತ

ಆಯ್ಕೆ ಪ್ರಕ್ರಿಯೆ - ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್‌ ಸೈಟ್‌ ವಿಳಾಸ - http://hfwcom.karnataka.gov.in

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ