Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4500 ಕೋಟಿ ರೂಪಾಯಿ ವಂಚನೆ ಕೇಸ್ : ಶಿವಾನಂದ ನೀಲಣ್ಣನವರ್‌ ಅರೆಸ್ಟ್ 

Advertisement

ಬೆಳಗಾವಿ: ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಚಾರ, ದೊಡ್ಡ ಕಾರ್ಯಕ್ರಮ, ಹೆಚ್ಚಿನ ಬಡ್ಡಿದರದ ಭರವಸೆ ಹಾಗೂ ವಿವಾದಾತ್ಮಕ ಭಾಷಣಗಳ ಮೂಲಕ ಚರ್ಚೆಗೆ ಗ್ರಾಸವಾಗಿದ್ದ ಶಿವಂ ಅಸೋಸಿಯೇಟ್ ಸಂಸ್ಥೆ ಮಾಲೀಕನಿಗೆ ಸಂಕಷ್ಟ ಎದುರಾಗಿದೆ.

ಬೆಳಗಾವಿಯಲ್ಲಿ 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ (Shivanand Neelannavar) ನನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ(ಮೇ 15) ಅಷ್ಟೇ ಬೆಳಗಾವಿಯ ಶಿವಬಸವ ನಗರದಲ್ಲಿರುವ ಕಚೇರಿ ಸೇರಿದಂತೆ ಎರಡು ಕಡೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗಿತ್ತು. 

ಕಚೇರಿಗಳಲ್ಲಿದ್ದ ಹಣಕಾಸು ವ್ಯವಹಾರಗಳ ದಾಖಲೆಗಳು, ಹೂಡಿಕೆ ವಿವರಗಳು, ಸಾರ್ವಜನಿಕರಿಂದ ಸಂಗ್ರಹಿಸಿರುವ ಹಣದ ಮಾಹಿತಿ ಹಾಗೂ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ ಬಳಿಕ ಇಂದು (ಮೇ 15) ಶಿವಾನಂದ ನೀಲಣ್ಣನವರ್‌ ವಿರುದ್ಧ ಐಎಫ್​​ಐಆರ್ ದಾಖಲಿಸಿದ್ದು, ಇದೀಗ ಮಾಳಮಾರುತಿ ಠಾಣೆ ಪೊಲೀಸರು ಶಿವಾನಂದ ನೀಲಣ್ಣನವರ್‌ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST