Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4ನೇ ಸಲವೂ SSLC  ಫೇಲ್ : ವಿದ್ಯಾರ್ಥಿನಿ ಆತ್ಮಹತ್ಯೆ 

Advertisement
ಬೆಂಗಳೂರು : 4 ನೇ ಸಲ SSLC ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಾಚೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಲಕಿಯನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಾಲ್ಕು ಬಾರಿ SSLC  ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ