Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿ.ರಾಂಪುರ ಗ್ರಾಮದಲ್ಲಿ 4ನೇ ವರ್ಷದ ಶಾಂಭವಿ ರಥೋತ್ಸವ ; ಉಡಿ ತುಂಬುವ ಕಾರ್ಯಕ್ರಮ

Advertisement
ಸಿರುಗುಪ್ಪ: ತಾಲೂಕಿನ ಟಿ. ರಾಂಪುರ ಗ್ರಾಮದಲ್ಲಿ ಗ್ರಾಮದೇವತೆ ಶಾಂಭವಿ ದೇವಸ್ಥಾನದಲ್ಲಿ ಪುರಾಣ ಪ್ರವಚನ ಹಾಗೂ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಶನಿವಾರ ಆಯೋಜನೆ ಮಾಡಲಾಗಿತ್ತು. ಗ್ರಾಮದಲ್ಲಿ ವಿಶೇಷವಾಗಿ ಮಹಿಳೆಯರಿಂದ ರಥೋತ್ಸವ ಎಳೆದಿರುವ ದೃಶ್ಯ ಕಂಡುಬಂತು.

ಇನ್ನು ರಥೋತ್ಸವದಲ್ಲಿ ಶ್ರೀ ಅಭಿನವ ಮಹಾಂತೇಶ್ವರ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ನಂತರ ಮಾತನಾಡಿದ ಶ್ರೀಗಳು, ಪುರಾತನ ಕಾಲದಿಂದಲೂ ನಮ್ಮ ಹಿಂದೂ ಧರ್ಮದಲ್ಲಿ ಪುರಾಣ, ಪ್ರವಚನ, ಆಧ್ಯಾತ್ಮಿಕ ಚಿಂತನೆಗಳಿಗೆ ರಾಜ ಮಹರಾಜರ ಕಾಲದಿಂದಲೂ ಐತಿಹಾಸಿಕ ಹಿನ್ನಲೆಯಿದೆ.

ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ, ಪ್ರಜೆಗಳ ಹಿತಕ್ಕಾಗಿ, ಕೋಟೆಕೊತ್ತಲುಗಳಲ್ಲಿ ಶ್ರೀದೇವಿಯನ್ನು ಶರನ್ನವರಾತ್ರಿಯಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಇಷ್ಟಾರ್ಥ ಫಲಿಸಿಕೊಂಡ ಅನೇಕ ಉದಾಹರಣೆಗಳಿವೆ ನಮ್ಮಲ್ಲಿವೆ. ನವರಾತ್ರಿಗಳಲ್ಲಿ ಶ್ರೀದೇವಿಯು ೯ ದಿನಗಳಲ್ಲಿ ವಿವಿಧ ರೀತಿಯಲ್ಲಿ ಅವತಾರಗಳಿಂದ ದುಷ್ಟರ ನಿಗ್ರಹ ಮಾಡಿ ಭಕ್ತರ ಇಷ್ಟಾರ್ಥ ನೆರವೇರಿಸಿದ್ದಾಳೆ ಎಂದರು.

ಗ್ರಾಮದ ಒಳಿತಿಗಾಗಿ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ದಿವ್ಯದರ್ಶನ ನೀಡಿತು. ರಥೋತ್ಸವದಲ್ಲಿ ನಂದಿಕೋಲು ಡೊಳ್ಳು ಕುಣಿತ, ಭಜನೆ ಮೆರವಣಿಗೆಯು ರಥೋತ್ಸವದಲ್ಲಿ ಮತ್ತಷ್ಟು ಮೆರುಗು ತಂದಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ