LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಒಂದೇ ದಿನ ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿ  5.3 ಕೋಟಿ ರೂ. ಕಾಣಿಕೆ ಸಂಗ್ರಹ

Advertisement
ತಿರುಪತಿ: ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿ ಒಂದೇ ದಿನ 5.3 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಇದು ಕಳೆದೊಂದು ವರ್ಷದ ದಿನದಲ್ಲಿ ಸಂಗ್ರಹವಾದ ಅತ್ಯಧಿಕ ಮೊತ್ತವಾಗಿದೆ.

ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಸೋಮವಾರ ಒಂದೇ ದಿನ 78,730 ಭಕ್ತರು ಭೇಟಿ ನೀಡಿದ್ದಾರೆ.

ಹಬ್ಬ ಮತ್ತು ರಜಾ ದಿನಗಳಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆಗಿಂತ ಇದು ಕಡಿಮೆಯಾಗಿದ್ದರೂ, ಒಂದೇ ದಿನ 5.3 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

2023ರ ಜನವರಿ 2ರಂದು ತಿರುಮಲದಲ್ಲಿ ಒಂದೇ ದಿನ 7.7 ಕೋಟಿ ರೂ. ಕಾಣಿಕೆ ಸಂಗ್ರಹವಾಗಿ ದಾಖಲೆ ಬರೆದಿತ್ತು. ಹಲವು ಸಲ ತಿರುಪತಿಯಲ್ಲಿ ಒಂದು ದಿನಕ್ಕೆ 6 ಕೋಟಿ ರೂ.ಗಿಂತಲೂ ಅಧಿಕ ಕಾಣಿಕೆ ಬಂದ ನಿದರ್ಶನಗಳಿವೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್