LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ 

Advertisement
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಕೊಟ್ಟಿದೆ.

ಜೂ.13ರಂದು ಹಾವೇರಿ, ಧಾರವಾಡ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ