Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಮುಂದೆ ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ : ರಾಜ್ಯ ಸರ್ಕಾರ ಆದೇಶ

Advertisement

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಿಸಲು ಮುಂದಾಗಿದೆ.


ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1-10ನೇ ತರಗತಿ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ 5 ದಿನಗಳಿಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಕ್ಷೀರಭಾಗ್ಯ ಹಾಲಿನ ಜೊತೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಮಕ್ಕಳಿಗೆ ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ನಿಂದ ವಾರದಲ್ಲಿ ಮೂರು ದಿನ ಕ್ಷೀರ ಭಾಗ್ಯ ಯೋಜನೆಯ ಬಿಸಿ ಹಾಲಿನ ಜತೆಗೆ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿ ವಿತರಿಸಲಾಗುತ್ತಿದ್ದ, ಇನ್ಮುಂದೆ ವಾರದಲ್ಲಿ 5 ದಿನ 1-10ನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸಲು ಆದೇಶ ಹೊರಡಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ