Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಪೊಲೀಸ್ ರನ್" ಎಂಬ ಶೀರ್ಷಿಕೆಯಡಿ 5 ಕಿಲೋ ಮೀಟರ್ ಮ್ಯಾರಥಾನ್ ಓಟ 

Advertisement
ಚಾಮರಾಜನಗರ : ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ: 09-03-2025 ರಂದು ಬೆಳಿಗ್ಗೆ 6-00 ಗಂಟೆಗೆ, "ಕರ್ನಾಟಕ ಪೊಲೀಸ್ ರನ್" ಎಂಬ ಶೀರ್ಷಿಕೆಯಡಿ 5 ಕಿಲೋ ಮೀಟರ್ ಮ್ಯಾರಥಾನ್ ಹಮ್ಮಿಕೊಂಡಿದ್ದು. ಈ ಸಂಬಂಧ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭ ಮಾಡಿ ರಾಮಸಮುದ್ರ ಅಂಬೇಡ್ಕರ್ ಪ್ರತಿಮೆ ತಲುಪಿ ಅಲ್ಲಿಂದ ಯೂಟರ್ನ್ ಪಡೆದು ಭುನವೇಶ್ವರಿ ವೃತ್ತ ತಲುಪಿ ವಾಪಸ್ ಪೊಲೀಸ್ ಕವಾಯತು ಮೈದಾನದಲ್ಲಿ ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯ ನೌಕರರು. ಇತರೆ ಇಲಾಖೆಗಳ ನೌಕರರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಎಲ್ಲರೂ ಮುಕ್ತವಾಗಿ ಭಾಗವಹಿಸಬಹುದಾಗಿರುತ್ತದೆ. ಸದರಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾರು ಭಾಗವಹಿಸಿ ಯಶಸ್ವಿಗೊಳಿಸ ಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ. ಟಿ ಕವಿತಾ ತಿಳಿಸಿದರು.

https://youtu.be/Sy0cEtR7cIY

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ