Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಡಲಗಾ ಜೈಲಿನಲ್ಲಿ 5ಜಿ ಜಾಮರ್ ಅಳವಡಿಕೆ : ಸುತ್ತಮುತ್ತಲಿನ ಗ್ರಾಮಸ್ಥರ ಪರದಾಟ 

Advertisement

ಬೆಳಗಾವಿ: ನಗರದ ಹಿಂಡಲಗಾ ಜೈಲಿನಲ್ಲಿ 5ಜಿ ಜಾಮರ್ ಬಳಸಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸಮಸ್ಯೆ ಆಗಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ.


ಜೈಲಿನಲ್ಲಿರು ಖೈದಿಗಳ ಮೊಬೈಲ್‌ ಬಳಕೆಗೆ ಬ್ರೇಕ್ ಹಾಕುವ ಉದ್ದೇಶದಿಂದ 5ಜಿ ಜಾಮರ್ ಹಾಕುವ ನಿರ್ಧಾರಕ್ಕೆ ಬರಲಾಗಿತ್ತು.


ಆದರೆ ಈ ಜಾಮರ್ ನಿಂದಾಗಿ, ಖೈದಿಗಳಿಗಿಂತ, ಗ್ರಾಮಸ್ಥರಿಗೆ ಹೆಚ್ಚು ತೊಂದರೆ ಆಗುತ್ತಿದೆ. ಅಲ್ಲಿ ಈಗಾಗಲೇ ಅಳವಡಿಕೆಯಾಗಿದ್ದ 2ಜಿ ಜಾಮರ್‌ ಅನ್ನು ಬದಲಾಯಿಸಿ ಹಿಂಡಲಗಾ ಜೈಲಿನಲ್ಲಿ 5ಜಿ ಜಾಮರ್‌ ಅಳವಡಿಸಿದ್ದರಿಂದ ಜೈಲು ಪಕ್ಕದ ಹಳ್ಳಿಗಳಾದ ವಿಜಯನಗರ, ಗಣೇಶಪುರ, ಬೆನಕನಹಳ್ಳಿ ಸೇರಿದಂತೆ ಹಿಂಡಲಗಾ ಗ್ರಾಮಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿರುವುದಾಗಿ ದೂರುಗಳು ದಾಖಲಾಗಿವೆ.

ಸರ್ಕಾರಿ ಕಚೇರಿಗಳಲ್ಲಿ ನೆಟ್‌ವರ್ಕ್‌ ಸಿಗದೇ ಸರ್ವರ್ ಡೌನ್ ಆಗುತ್ತಿದ್ದರೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೂ ಸಾಕಷ್ಟು ಸಮಸ್ಯೆ ಆಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.‌ ಅಳವಡಿಸಿರುವ ಜಾಮರ್‌ನ ಫ್ರೀಕ್ವೆನ್ಸಿ ಕಡಿಮೆ ಮಾಡುವಂತೆ ಜನಸಾಮಾನ್ಯರು ಮನವಿ ಮಾಡಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ