LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತಕ್ಕೆ 6 ರನ್ ಗಳ ರೋಚಕ ಜಯ- ಸರಣಿ 2-2 ರಿಂದ ಸಮ

Advertisement
--------------------------------------------------------------ಸಿರಾಜ್- ಪ್ರಸಿದ್ಧ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಲಂಡನ್: ಮೊಹ್ಮದ್ ಸಿರಾಜ್ ಹಾಗೂ ಪ್ರಸಿದ್ಧ ಕೃಷ್ಣ ಮಾರಕ ಬೌಲಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ  ಐದನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯವನ್ನು 6 ರನ್ ಗಳಿಂದ ಗೆದ್ದು ಐದು ಟೆಸ್ಟ್ ಗಳ ಸರಣಿಯನ್ನು 2-2 ರಿಂದ ಸಮ ಮಾಡಿಕೊಂಡಿತು.



ಇಲ್ಲಿನ ಕೆನಿಂಗ್ಟನ್ ಓವೆಲ್ ಮೈದಾನದಲ್ಲಿ ಐದನೇ ಹಾಗೂ ಕೊನೆಯ ದಿನವಾದ  ಇಂದು ಬೆಳಗಿನ ಒಂದು ಘಂಟೆ ಆಟದಲ್ಲಿಯೇ ಈ ಫಲಿತಾಂಶ ಹೊರ ಬಿದ್ದಿದೆ. ಐದನೇ ದಿನದ ಆಟ ಆರಂಭವಾದಾಗ ಇಂಗ್ಲೆಂಡ್ ಗೆ  ಗೆಲ್ಲಲು 35 ರನ್ ಗಳ ಅಗತ್ಯವಿದ್ದರೆ, ಭಾರತಕ್ಕೆ 4 ವಿಕೆಟ್ ಗಳ ಅಗತ್ಯವಿತ್ತು. ಈ ಪೈಕಿ ಇಂದಿನ ಆಟದಲ್ಲಿ ಮೊಹ್ಮದ್ ಸಿರಾಜ್ ಮೂರು ವಿಕೆಟ್ ಗಳನ್ನು ಪಡೆದರೆ, ಪ್ರಸಿದ್ಧ ಕೃಷ್ಣ ಒಂದು ವಿಕೆಟ್ ಪಡೆದರು. ಹೀಗಾಗಿ ಸಿರಾಜ್ 104 ರನ್ ನೀಡಿ 5 ವಿಕೆಟ್ ಪಡೆದರು. ಪ್ರಸಿದ್ಧ ಕೃಷ್ಣ  126 ಕ್ಕೆ 4 ವಿಕೆಟ್ ಪಡೆದರು.

ಸ್ಕೋರ್ ವಿವರ

ಭಾರತ 224 ಹಾಗೂ 396

ಇಂಗ್ಲೆಂಡ್ 247 ಹಾಗೂ 367
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ