Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 61 ಹೊಸ ರೈಲು ನಿಲ್ದಾಣಗಳು ಸ್ಥಾಪನೆ : ವಿ. ಸೋಮಣ್ಣ 

Advertisement
ತುಮಕೂರು : ರಾಜ್ಯದಲ್ಲಿ 61 ಹೊಸ ರೈಲು ನಿಲ್ದಾಣಗಳು ಸ್ಥಾಪನೆಯಾಗಲಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ತುಮಕೂರಿನ ತುರುವೇಕೆರೆಯಲ್ಲಿ ಆಯೋಜಿಸಲಾದ ಕೇಂದ್ರ ಸರ್ಕಾರದ ವಿಶೇಷ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು ಸುಮಾರು 2000 ಕೋಟಿ ರೂ ವೆಚ್ಚದಲ್ಲಿ ಹೊಸ ರೈಲು ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತದೆ.


ಹಾಗೂ 12 ಸಾವಿರ ಕೋಟಿ ರೂ ವೆಚ್ಚದಲ್ಲಿ ರೈಲ್ವೇ ನಿಲ್ದಾಣಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ ಎಂದು ಹೇಳಿದರು.


ತುಮಕೂರಿನ ತುರುವೇಕೆರೆಯಲ್ಲಿ ಆಯೋಜಿಸಲಾದ ಕೇಂದ್ರ ಸರ್ಕಾರದ ವಿಶೇಷ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಫಲಾನುಭವಿಗಳಿಗೆ ಸಾಧನ-ಸಲಕರಣೆ ವಿತರಿಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ, ಶಾಸಕರಾದ ಎಂ.ಟಿ ಕೃಷ್ಣಪ್ಪ ಅವರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ