LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Business News

19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ₹62.50 ರಷ್ಟು ಹೆಚ್ಚಳ 

Advertisement

ನವದೆಹಲಿ: ಸಾಲು ಹಬ್ಬಗಳ ಸೀಸನ್ ಆರಂಭವಾಗುತ್ತಿರುವ ಬೆನ್ನಲ್ಲೇ ಸಾಮಾನ್ಯ ಜನರು ಹಾಗೂ ವಾಣಿಜ್ಯ ಉದ್ಯಮಿಗಳಿಗೆ ಹಣದುಬ್ಬರದ ಬಿಸಿ ಮುಟ್ಟಿದೆ. ಸಾಲದಾಗಿ ಅಕ್ಟೋಬರ್ ತಿಂಗಳ ಮೊದಲ ದಿನವಾದ ಇಂದು (ಅಕ್ಟೋಬರ್ 1) ದೇಶದ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಏರಿಕೆ ಮಾಡಿವೆ.

19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ₹62.50 ರಷ್ಟು ಹೆಚ್ಚಳವಾಗಿದ್ದು, ಇಂದು ಬೆಳಿಗ್ಗೆಯಿಂದಲೇ ನೂತನ ದರ ಜಾರಿಗೆ ಬಂದಿದೆ.

ಈ ಬೆಲೆ ಏರಿಕೆಯು ಹೋಟೆಲ್, ರೆಸ್ಟೋರೆಂಟ್‌ಗಳು, ಸಣ್ಣ ತಿನಿಸು ಮಾರಾಟಗಾರರು, ಕ್ಯಾನಿಂಗ್ ಹಾಗೂ ಕ್ಯಾಟರಿಂಗ್ ವಲಯದ ಸಣ್ಣ ಉದ್ಯಮಿಗಳ ಮೇಲೆ ನೇರ ಹೊಡೆತ ನೀಡಲಿದೆ. ಹಬ್ಬದ ದಿನಗಳಲ್ಲಿ ವ್ಯಾಪಾರ ಚೇತರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದ ಸಣ್ಣ ಉದ್ಯಮಿಗಳಿಗೆ ಇಂಧನ ವೆಚ್ಚ ಹೆಚ್ಚಿರುವುದು ತಲೆನೋವಾಗಿ ಪರಿಣಮಿಸಿದೆ. 

ಪರಿಣಾಮವಾಗಿ ಮುಂಬರುವ ದಿನಗಳಲ್ಲಿ ಸಾರ್ವಜನಿಕವಾಗಿ ಲಭ್ಯವಿರುವ ಆಹಾರ ಪದಾರ್ಥಗಳು ಹಾಗೂ ಹೋಟೆಲ್ ತಿಂಡಿ-ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.ಆದಾಗ್ಯೂ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಗ್ರಾಹಕರಿಗೆ ಈ ಬಾರಿಯೂ ಸಮಾಧಾನಕರ ಸುದ್ದಿ ಸಿಕ್ಕಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡುವ ಷಡ್ಯಂತ್ರ: ಡಿ.ಕೆ.ಶಿವಕುಮಾರ್ ಗಣಪತಿ ದರ್ಶನ ವೇಳೆ ಬದಲಾಯ್ತು ಮಗುವಿನ ಭವಿಷ್ಯ : 9 ಕೋಟಿ ರೂ. ಚಿಕಿತ್ಸಾ ವೆಚ್ಚ ಭರಿಸಲು ತೀರ್ಮಾನ ಆನಂತ್‌ ಅಂಬಾನಿ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಭಾರತ ಪೈನಲ್ ಗೆ ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ: 25 ಜನರ ವಿರುದ್ಧ FIR ತುರ್ತು ಪರಿಹಾರ ಕೋರಿ ಕೇಂದ್ರ ಗೃಹ ಮತ್ತು ಕೃಷಿ ಸಚಿವರಿಗೆ ಡಿಸಿಎಂ ಡಾ.ಜಿ ಪರಮೇಶ್ವರ್ ಪತ್ರ ಸಮಾಜದಲ್ಲಿ ವೃದ್ದಾಶ್ರಮ ಸಂಸ್ಕೃತಿ ಹೆಚ್ಚುತ್ತಿದೆ: ಹುಸೇನಪ್ಪ ಕುರ್ಡಿಮಳೆ-ಬೆಳೆ ಸಮೃದ್ಧಿಗಾಗಿ ಸರ್ವಧರ್ಮಗಳ ಸಾಮೂಹಿಕ ವಿಶೇಷ ಪ್ರಾರ್ಥನೆ: ಶಾಸಕ ಹಂಪಯ್ಯ ನಾಯಕಮಳೆ-ಬೆಳೆ ಸಮೃದ್ಧಿಗಾಗಿ ಸರ್ವಧರ್ಮಗಳ ಸಾಮೂಹಿಕ ವಿಶೇಷ ಪ್ರಾರ್ಥನೆ: ಶಾಸಕ ಹಂಪಯ್ಯ ನಾಯಕವಿನಯ್ ಕುಲಕರ್ಣಿಗೆ ಬಿಗ್ ಶಾಕ್ : ಜಾಮೀನು ರದ್ದುಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆಎಲ್ಲೆಲ್ಲಿ ಫಾರ್ಮ್ 7 ಕೊಟ್ಟಿದ್ದಾರೆ 12 ಗಂಟೆ ಒಳಗೆ ಮಾಹಿತಿ ಕೊಡಿ : ಜನರಿಗೆ ಡಿಕೆಶಿ ಸಂದೇಶ