Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ 65 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಣೆ 

Advertisement
ಬೆಂಗಳೂರು: ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.

ರಾಜ್ಯಾದ್ಯಂತ 65,000 ಕಾರ್ಯಕರ್ತೆಯರು ಮತ್ತು 3 ಸಾವಿರಕ್ಕೂ ಅಧಿಕ ಮೇಲ್ವಿಚಾರಕರಿಗೆ ಸ್ಯಾಮ್ಸಂಗ್ ಮೊಬೈಲ್ ನೀಡಲಾಗುವುದು.

ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಟೆಂಡರ್ ಕರೆದು ಸ್ಮಾರ್ಟ್ಫೋನ್ ಗಳನ್ನು ಖರೀದಿಸಲಾಗಿದೆ. ಶೀಘ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ವಿತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಹಿಂದೆ ನೀಡಿದ ಮೊಬೈಲ್ ಗಳು ಗುಣಮಟ್ಟದಿಂದ ಕೂಡಿರಲಿಲ್ಲ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಕಳಪೆ ಗುಣಮಟ್ಟದ ಮೊಬೈಲ್ ಗಳಿಂದ ಮಾಹಿತಿ ದಾಖಲಿಸಲಾಗುತ್ತಿಲ್ಲ ಎಂದು ದೂರಿದ್ದರು. ಈಗ ಸ್ಯಾಮ್ಸಂಗ್ ಕಂಪನಿಯ ಗುಣಮಟ್ಟದ ಮೊಬೈಲ್ ಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ