Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊದಲ ದಿನವೇ 69 ಎಕರೆ ಅರಣ್ಯ ಒತ್ತುವರಿ ತೆರವು 

Advertisement
ಬೆಂಗಳೂರು: ಕೇರಳದ ವಯನಾಡು ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ 2015ರ ನಂತರ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಬಗೆಯ ಅರಣ್ಯ ಒತ್ತುವರಿ ತೆರವಿಗೆ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.

ಮೊದಲ ದಿನವೇ ಪಶ್ಚಿಮ ಘಟ್ಟದ 69 ಎಕರೆ ಒತ್ತುವರಿ ತೆರವು ಅಕ್ರಮವಾಗಿ ನಿರ್ಮಿಸಿದ್ದ ಹೋಂ ಸ್ಟೇ, ರೆಸಾರ್ಟ್ ತೆರವು ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ 69 ಎಕರೆ ಅರಣ್ಯ ಗುರುತಿಸಿ ತೆರವು ಮಾಡಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಜೀವನೋಪಾಯಕ್ಕಾಗಿ ಮಾಡಿಕೊಂಡ ಮೂರು ಎಕರೆವರೆಗೆನ ಒತ್ತುವರಿ ತೆರವು ಮಾಡುವುದಿಲ್ಲ. ಅರಣ್ಯ ಹಕ್ಕು ಕಾಯ್ದೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಒತ್ತುವರಿ ತೆರವು ಮಾಡುವುದಿಲ್ಲ. ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ 36 ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ