Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಸಿಬ್ಬಂದಿ 

Advertisement

ಕೊಪ್ಪಳ: ಕೊಪ್ಪಳ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ಸಿಬ್ಬಂದಿ 75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇ- ಸ್ವತ್ತು ನೀಡಲು ಮತ್ತು ಖಾತಾ ಬದಲಾವಣೆ ಮಾಡಲು 75 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕೋಳೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮರಿಯಪ್ಪ, ಬಿಲ್ ಕಲೆಕ್ಟರ್ ನಾಗರಾಜ್, ಗುತ್ತಿಗೆ ನೌಕರ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜ್ಞಾನೇಶ್ವರ ಎಂಬುವವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಂಜಾಬ್ ಕಿಂಗ್ಸ್ಗೆ ೨೩೬ ರನ್‌ಗಳ ಗೆಲುವಿನ ಗುರಿಎಸ್‌ಆರ್‌ಎಚ್ ಬಿರುಸಿನ ಆರಂಭ 75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಸಿಬ್ಬಂದಿ ವಿಜಯಪುರದಲ್ಲಿ ಮೂರು ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಭೀಕರ ದಾಳಿಒಳ ಮೀಸಲಾತಿ ಐತಿಹಾಸಿಕ ನಿರ್ಧಾರ, ಸಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ : ಸಿದ್ದರಾಮಯ್ಯ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಮೇ 9ರಂದು ಸಿಎಂ ಪದಗ್ರಹಣ ಬಸ್ ನಿಲ್ಲುವುದಕ್ಕೆ ಕಷ್ಟಪಡುತ್ತಿದ್ದ ನೌಕರನಿಗೆ ಆಫೀಸ್ ನಲ್ಲಿ ಕೆಲಸ ನೀಡಿ ಮಾನವೀಯತೆ ಮೆರೆದ TSRTCಹೃದಯ ಸಂಬಂಧಿ, ಮಧುಮೇಹ ಸೇರಿ ಒಟ್ಟು 42 ಔಷಧಗಳ ಬೆಲೆ ಇಳಿಕೆ ಮಾಡಿದ ಕೇಂದ್ರ ಸರ್ಕಾರಇದುವರೆಗೂ ನನ್ನನ್ನು ದೆಹಲಿಗೆ ಕರೆದಿಲ್ಲ, ಹೀಗಾಗಿ ಹೋಗುವುದಿಲ್ಲ : ಸಿದ್ದರಾಮಯ್ಯ ಆಂತರಿಕ ತೇವಗೊಳಿಸುವ ಸಂಯೋಜಕ (Internal Curing Additive) ನಿರ್ಮಾಣ ಉದ್ಯಮದಲ್ಲಿ ಸುಸ್ಥಿರ ಬದಲಾವಣೆ