Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

77 ವರ್ಷದ ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ

Advertisement

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಅತಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದ 77 ವರ್ಷದ ಸಿದ್ದರಾಮಯ್ಯ ಅವರಿಗೆ ಈಗ ಈ ಹೊಸ ಪಟ್ಟ ಒಲಿದುಬಂದಿದೆ.

ಪಿಣರಾಯಿ ವಿಜಯನ್ ನಿರ್ಗಮನ, ಸಿದ್ದುಗೆ ಅಗ್ರಸ್ಥಾನ

ಈವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದ 82 ವರ್ಷದ ಪಿಣರಾಯಿ ವಿಜಯನ್ ಅವರು ದೇಶದ ಅತಿ ಹಿರಿಯ ಮುಖ್ಯಮಂತ್ರಿಯಾಗಿದ್ದರು. ಆದರೆ, ಚುನಾವಣೆಯಲ್ಲಿ ಅವರ ಸೋಲು ಮತ್ತು ರಾಜೀನಾಮೆಯ ನಂತರ, ಆ ಸ್ಥಾನಕ್ಕೆ ಈಗ ಸಿದ್ದರಾಮಯ್ಯ ಏರಿದ್ದಾರೆ.

ದೇಶದ ಹಿರಿಯ ಮುಖ್ಯಮಂತ್ರಿಗಳ ಪಟ್ಟಿ ಇಂತಿದೆ:

ಸಿದ್ದರಾಮಯ್ಯ (ಕರ್ನಾಟಕ): 77 ವರ್ಷ.

ಚಂದ್ರಬಾಬು ನಾಯ್ಡು (ಆಂಧ್ರಪ್ರದೇಶ): 75 ವರ್ಷ.

ಲಾಲ್ದುಹೋಮ (ಮಿಜೋರಾಂ): 74 ವರ್ಷ.

ನೆಫ್ಯು ರಿಯೋ (ನಾಗಾಲ್ಯಾಂಡ್): 74 ವರ್ಷ.

ರಂಗಸಾಮಿ (ಪುದುಚೇರಿ): 74 ವರ್ಷ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ