Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಗಳಿಯಲ್ಲಿ 78 ನೇಯ ಸ್ವಾತಂತ್ರ್ಯ ದಿನಾಚರಣೆ

Advertisement
ಐಗಳಿ: ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಐಗಳಿ ಗ್ರಾಮ ಪಂಚಾಯತಿ ಧ್ವಜಾರೋಹಣವನ್ನು ಗ್ರಾ ಪಂ ಅಧ್ಯಕ್ಷರು ಶಕುಂತಲಾ ಪಾಟೀಲ ನೆರವೇರಿಸಿದರು ಆದರ್ಶ ಸಂಸ್ಥೆಯಲ್ಲಿ ಮೊಳೇಶ್ವರ ನೇಮಗೌಡ ಹಾಗೂ ಗ್ರಾಮದ ಸಾರ್ವಜನಿಕ ಧ್ವಜಾರೋಹಣವನ್ನು ಗ್ರಾಮದ ಹಿರಿಯರಾದ ಅಣ್ಣಾರಾಯ ಹಾಲಳ್ಳಿ , ಶ್ರೀ ಬಸವೇಶ್ವರ ಗ್ರಾಮೀಣ ಸಹಕಾರ ಸಂಘದಲ್ಲಿ ಅಧ್ಯಕ್ಷೆ ಬಸವರಾಜ ಬಿರಾದಾರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆ ವಿಧ್ಯಾರ್ಥಿಗಳು ಹಾಗೂ ಆದರ್ಶ ಶಿಕ್ಷಣ ಸಂಸ್ಥೆಗಳು ವಿಧ್ಯಾರ್ಥಿಗಳು ಪಾಲ್ಗೊಂಡಿದರು. ಆದರ್ಶ ಶಾಲೆಯ ವಿಧ್ಯಾರ್ಥಿಗಳು ಸಂಗೊಳ್ಳಿ ರಾಯಣ್ಣ ಕಿತ್ತೂರು ರಾಣಿ ಚೆನ್ನಮ್ಮ ಸೈನಿಕ, ಪೋಲೀಸ್, ಹಾಗೂ ವಿವಿಧ ಸ್ವಾತಂತ್ರ ಹೋರಾಟಗಾರರ ವೇಷ ಧರಿಸಿದ್ದು ವಿಷೇಶವಾಗಿತ್ತು. ಗ್ರಾಮದ ವಿವಿಧ ಸರ್ಕಾರಿ ಕಛೇರಿ ಸಂಘ ಸಂಸ್ಥೆಗಳ ಕಛೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಸಿ ಎಸ್ ನೇಮಗೌಡ . ಬಿ ಎಸ್ ಬಿರಾದಾರ ಅಪ್ಪಸಾಬ ಪಾಟೀಲ ಶಿವಾನಂದ ಸಿಂಧೂರ ಸೇರಿದಂತೆ ಗ್ರಾಮ ಪಂ ಸದಸ್ಯರು ಮುಖಂಡರು ಐಗಳಿ ಪೋಲಿಸ್ ಠಾಣೆ ಸಿಬ್ಬಂದಿಗಳು ಗ್ರಾಮ ಪಂ ಅಧಿಕಾರಿಗಳು ಸಿಬ್ಬಂದಿಗಳು ಶಿಕ್ಷಕರು ಇತರರು ಉಪಸ್ಥಿತಿ ಇದ್ದರು.



ವರದಿ : ಆಕಾಶ ಎಂ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ