Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೇಡಕಿಹಾಳದ ಬಿ.ಎಸ್. ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 86.73ರಷ್ಟು ಫಲಿತಾಂಶ

Advertisement
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೇಡಕಿಹಾಳದ ಬಿ.ಎಸ್. ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 86.73ರಷ್ಟು ಫಲಿತಾಂಶ ಆಡಳಿತ ಮಂಡಳಿಯ ಅಧ್ಯಕ್ಷರಿಂದ ವಿದ್ಯಾರ್ಥಿಗಳ ಅಭಿನಂದನೆ.

ನಿಪ್ಪಾಣಿ : ಗುರುವಾರ ಪ್ರಕಟವಾದ ಪಿಯುಸಿ ದ್ವಿತೀಯ ವರ್ಷದ ಪರೀಕ್ಷಾ ಫಲಿತಾಂಶದಲ್ಲಿ ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ಬಿ.ಎಸ್.ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಪ್ರತಿಶತ 86.73ರಷ್ಟು ಫಲಿತಾಂಶ ಬಂದಿದ್ದು ಸಾಧನೆ ಮಾಡಿದ ವಿಧ್ಯಾರ್ಥಿಗಳಿಗೆ, ಬೋಧಕರಿಗೆ ಹಾಗೂ ಪಾಲಕರಿಗೆ ಲಟ್ಟೆ ಶಿಕ್ಷಣ ಸಂಸ್ಥೆಯ ಬಿ.ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ತಾತ್ಯಾಸಾಹೇಬ ಖೋತ ಆಡಳಿತ ಮಂಡಳಿಯ ಪರವಾಗಿ ಅಭಿನಂದನೆ ಸಲ್ಲಿಸಿದರು.



ಶಿಕ್ಷಣ ಸಂಸ್ಥೆಯ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫಲಿತಾಂಶದ ಸಂಪೂರ್ಣ ವಿವರ ತಿಳಿಸಿದರು. ಕೇಂದ್ರಕ್ಕೆ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಸುತಳೆ ಶೇ 94.50ರಷ್ಟು ಅಂಕ ಪಡೆದು ಪ್ರಥಮ ಸಂಕಲ್ಪ ಕಳಂತ್ರೆ ಶೇ 94.16 ದ್ವಿತೀಯ ಹಾಗೂ ಸಂಜನಾ ಮಡಿವಾಳ ಶೇ 93.83 ತೃತೀಯ ಕ್ರಮಾಂಕ ಪಡೆದು ಶಾಲೆಗೆ ಟಾಪರ್ ಅದೇ ರೀತಿ ಕಲಾ ವಿಭಾಗದಲ್ಲಿ ಕ್ರಮವಾಗಿ ಅಂಕಿತಾ ಸುತಳೆ ಪ್ರಥಮ ಭೂಮಿಕಾ ಶಾಹಮಾನೆ ದ್ವಿತೀಯ ಹಾಗೂ ರಕ್ಷಿತಾ ರಾಣೋಡೆ ತೃತೀಯ ವಾಣಿಜ್ಯ ವಿಭಾಗದಲ್ಲಿ ಸಂಕಲ್ಪ ಕಳಂತ್ರೆ ಪ್ರಥಮ ಸಂಜನಾ ಮಡಿವಾಳ ದ್ವಿತೀಯ ಹಾಗೂ ರೇಣುಕಾ ಮಾಳಿ ತೃತೀಯ ವಿಜ್ಞಾನ ವಿಭಾಗದಲ್ಲಿ ಮಧು ಕಮತೆ ಪ್ರಥಮ ಪ್ರತೀಕ್ಷಾ ಬಡಿಗೇರ ದ್ವಿತೀಯ ಹಾಗೂ ಅಮೃತಾ ಕಾಂಬಳೆ ತೃತೀಯ ಕ್ರಮಾಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು. ಇದೇ ವೇಳೆ ಪ್ರಾಚಾರ್ಯ ಎಂ ಎಸ್ ಕಟ್ಟಿ ಮಾತನಾಡಿ ಉತ್ತಮ ಬೋಧನೆ, ಪಾಲಕರ ಪರಿಶ್ರಮ, ವಿದ್ಯಾರ್ಥಿಗಳ ಅವಿರತ ಪ್ರಯತ್ನದಿಂದಲೇ ಉತ್ತಮ ಫಲಿತಾಂಶ ಬಂದಿದ್ದು ಶಾಲೆಯ ಕೀರ್ತಿ ಹೆಚ್ಚಾಗಿದೆ ಎಂದರು.

ವರದಿ : ಮಹಾವೀರ ಚಿಂಚಣೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್