Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿ

Advertisement

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ತನಿಖಾ ತಂಡಗಳು ಏಪ್ರಿಲ್-2026ರ ಮಾಹೆಯಲ್ಲಿ ರಾಜ್ಯಾದ್ಯಂತ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದು, ಟಿಕೆಟ್ ರಹಿತ ಪ್ರಯಾಣಿಕರಿಗೆ ಭಾರಿ ದಂಡ ವಿಧಿಸಿವೆ.

ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ ಒಟ್ಟು 41,308 ವಾಹನಗಳನ್ನು ತೀವ್ರ ತನಿಖೆಗೊಳಪಡಿಸಿದ ಅಧಿಕಾರಿಗಳು, 4,337 ಕಳ್ಳಪ್ರಯಾಣದ ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 4,462 ಪ್ರಯಾಣಿಕರಿಂದ ಒಟ್ಟು 8,67,590/- ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.

ಆದಾಯ ಸೋರಿಕೆ ಪತ್ತೆ ಮತ್ತು ಶಿಸ್ತು ಕ್ರಮ: ನಿಗಮದ ಆದಾಯಕ್ಕೆ ಕತ್ತರಿ ಬೀಳುತ್ತಿದ್ದ 1,32,973/- ರೂ.ಗಳ ಆದಾಯ ಸೋರಿಕೆಯನ್ನು ತನಿಖಾಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.

ಈ ಅಕ್ರಮ ಮತ್ತು ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತು ಕ್ರಮಗಳನ್ನು ಜರುಗಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ  ಭೋಜ ಪಿಕೆಪಿಎಸ್ ಗೆ ಅಧ್ಯಕ್ಷರಾಗಿ ಸಚಿನ್ ಕೇಸ್ತೆ ಉಪಾಧ್ಯಕ್ಷರಾಗಿ ಭರತ್ ಗುರವ ಅವಿರೋಧ ಆಯ್ಕೆ   ಮೇ ೨೩ರಂದು  ಅಯ್ಯಣ್ಣ ಮಾಸ್ಟರ್ ಗೆ ಬಸವಶ್ರೀ ಕಾಯಕ' ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ  : ಡಾ. ಬಿರಾದಾರ್ಕೆಕೆಆರ್ ಪ್ಲೇ ಆಪ್ ಆಸೆ ಜೀವಂತಅನಿಯಂತ್ರಿತ ಆನ್ಲೈನ್ ಔಷಧಿಗಳು ಮಾರಾಟ ವಿರೋಧಿಸಿ ಔಷಧಿ ಅಂಗಡಿಗಳು ರಾಜ್ಯದ್ಯಂತ ಬಂದ್ ಯಶಸ್ವಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಕಾರ್ಯಕ್ರಮ